ಕಲ್ಲಡ್ಕ: ವ್ಯಕ್ತಿಯ ಮೇಲೆ ತಲವಾರು ದಾಳಿ
Team Udayavani, Dec 26, 2017, 10:35 PM IST
ಬಂಟ್ವಾಳ : ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಗಾಯಗೊಂಡ ವ್ಯಕ್ತಿ ಕೇಶವ (33) ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ, ಘಟನೆ ನಡೆದ ಪ್ರದೇಶದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ್ದು ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ದಾಳಿಗೆ ನಿಖರವಾದ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ