ಕಲ್ಲಾರೆ ಮಠ: ಅಷ್ಟಬಂಧ ಬ್ರಹ್ಮಕಲಶೋತ್ಸವ 

Team Udayavani, Apr 1, 2018, 12:06 PM IST

1April-10.jpg

ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಶನಿವಾರ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರಗಿತು. ಆರು ದಿನಗಳಿಂದ ನಡೆಯುತ್ತಿರುವ ಮಾಣಿಕ್ಯೋತ್ಸವದ ವಿವಿಧ ಕಾರ್ಯಕ್ರಮ ಶನಿವಾರ ಬ್ರಹ್ಮಕಲಶೋತ್ಸವದೊಂದಿಗೆ ಸಮಾಪನಗೊಂಡಿತು. ಏಳು ದಿನಗಳು ಚಿತ್ರಾಪುರ ವೇ|ಮೂ| ಗೋಪಾಲ ಕೃಷ್ಣಾಚಾರ್ಯರ ನೇತೃತ್ವದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ಆಚಾರ್ಯತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು.

ಶನಿವಾರ ಬೆಳಗ್ಗೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನ ಪೂಜೆ, 7ರಿಂದ ಪಂಚಗವ್ಯ ಪುಣ್ಯಾಹ ಪುರಸ್ಸರ ಪವಮಾನ ಹೋಮ, ಶತಕಲಶಾ ವಾದ ಪ್ರಧಾನ ಹೋಮ ನಡೆದು 10 ಗಂಟೆಗೆ ಪಂಚಾಮೃತಾಭಿಷೇಕ, ಅಷ್ಟಬಂಧ ಕಲಶಾಭಿಷೇಕ, ಪ್ರಸನ್ನ ಪೂಜೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ನಡೆದ ಮಹಾ ಅನ್ನಸಂತರ್ಪಣೆ ನಡೆಯಿತು. ಸಹಸ್ರಾರು ಭಕ್ತರು ಪಾಲ್ಗೊಂಡರು. ಶ್ರದ್ಧಾ ಪೈವಳಿಕೆ ಅವರಿಂದ ಹರಿಕಥಾ ಕಾಲಕ್ಷೇಪ ಪ್ರದರ್ಶನಗೊಂಡಿತು.

ರಾತ್ರಿ 8.30ಕ್ಕೆ ರಂಗಪೂಜೆ, ಮಹಾಪೂಜೆ, ರಥೋತ್ಸವ, ಪಲ್ಲಕ್ಕಿ ಉತ್ಸವಾದಿಗಳು, ಪ್ರಸಾದ ವಿತರಣೆ ನಡೆದು ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ 6ರಿಂದ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಮಂತ್ರಾಲಯದ ಶ್ರೀ ಸುಬುಧೇಂದ್ರ ಶ್ರೀಪಾದರು ಆಶೀರ್ವಚನ ನೀಡಿದರು. 7ರಿಂದ ಪಂಡಿತ್‌ ಭೀಮ ಸೇನ ಜೋಷಿಯವರ ಶಿಷ್ಯ ಉಪೇಂದ್ರ ಭಟ್‌ ಪುಣೆ ರಿಂದ ಭಜನ ಸಂಧ್ಯಾ ನಡೆಯಿತು.

40 ಸಾವಿರಕ್ಕೂ ಅಧಿಕ ಮಂದಿ
7 ದಿನಗಳ ಅನ್ನಸಂತರ್ಪಣೆ, ಉಪಾಹಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ದಾನಿಗಳ ಪ್ರಾಯೋಜಕತ್ವದಲ್ಲಿ ಜರಗಿದವು. ಅನ್ನಸಂತರ್ಪಣೆಯಲ್ಲಿ 40 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು.

ಟಾಪ್ ನ್ಯೂಸ್

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

Rajiv-Kumar

ಸುಳ್ಳು ಸುದ್ದಿ ಹರಡಬೇಡಿ…ಜೈರಾಂ ರಮೇಶ್‌ ಗೆ ಮುಖ್ಯ ಚುನಾವಣ ಆಯುಕ್ತ ಕುಮಾರ್‌ ತರಾಟೆ

Rabkavi Banhatti ಒಂದೂವರೆ ಶತಮಾನದ ಶಾಲೆಯಲ್ಲಿ 147 ವಿದ್ಯಾರ್ಥಿಗಳು..!

Rabkavi Banhatti ಒಂದೂವರೆ ಶತಮಾನದ ಶಾಲೆಯಲ್ಲಿ 147 ವಿದ್ಯಾರ್ಥಿಗಳು..!

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.