ಹೊಕ್ಕಾಡಿಗೋಳಿಯಲ್ಲಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಸಂಭ್ರಮದ ಚಾಲನೆ


Team Udayavani, Jan 30, 2021, 12:21 PM IST

ಹೊಕ್ಕಾಡಿಗೋಳಿಯಲ್ಲಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಸಂಭ್ರಮದ ಚಾಲನೆ

ಪುಂಜಾಲಕಟ್ಟೆ: ಜಿಲ್ಲೆಯಲ್ಲಿ ಹಲವು ವರ್ಷಗಳ ಇತಿಹಾಸ ಹೊಂದಿರುವ ಹೊಕ್ಕಾಡಿಗೋಳಿ ‘ ವೀರ-ವಿಕ್ರಮ’ ಜೋಡುಕರೆ ಕಂಬಳಕ್ಕೆ ಧಾರ್ಮಿಕವಾಗಿ ವಿಶೇಷ ನಂಟು ಮತ್ತು ದೈವ ದೇವರ ಕೃಪೆಯೂ ಇದೆ ಎಂದು ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಹೇಳಿದರು.

ಇಲ್ಲಿನ ಸಿದ್ದಕಟ್ಟೆ ಸಮೀಪದ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ದ ‘ವೀರ -ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಿಗ್ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ವೈದ್ಯ ಡಾ.ಸುದೀಪ್ ಕುಮಾರ್ ಜೈನ್ ಮಾತನಾಡಿ,  ಕಂಬಳ ಕ್ರೀಡೆಯು ತುಳುನಾಡಿನ ಸಂಸ್ಕೃತಿ ಮೆರೆಯುತ್ತಿದೆ ಎಂದರು.

ಇದನ್ನೂ ಓದಿ:ಬಲಾ ಬೊಲ್ಲ.. ಬಲಾ ಕಾಟಿ… ಮತ್ತೆ ಮೊಳಗಲು ಸಿದ್ದವಾಗಿದೆ ಕಂಬಳದ ಕಹಳೆ

ಎಪಿಎಂಸಿ ಮಾಜಿ ನಿರ್ದೇಶಕ ರತ್ನಕುಮಾರ್ ಚೌಟ, ಹೊಸಂಗಡಿ ತಾ.ಪಂ.ಸದಸ್ಯ ಓಬಯ, ಆರಂಬೋಡಿ ಗ್ರಾ.ಪಂ.ಅಧ್ಯಕ್ಷ ಪ್ರಭಾಕರ ಹುಲಿಮೇರು, ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ, ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ವಕೀಲ ಸುರೇಶ ಶೆಟ್ಟಿ, ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಿರಣ್ ಕುಮಾರ್ ಮಂಜಿಲ, ಪ್ರಧಾನ ಕಾರ್ಯದರ್ಶಿ ಸಂದೇಶ ಶೆಟ್ಟಿ ಪೊಡುಂಬ, ಕಾರ್ಯದರ್ಶಿ ಪುಷ್ಪರಾಜ ಜೈನ್, ಕೋಶಾಧಿಕಾರಿ ಎಚ್.ಹರೀಶ ಹಿಂಗಾಣಿ, ಸಂಘಟನಾ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಸಂಚಾಲಕರಾದ ರಾಜೇಶ ಶೆಟ್ಟಿ ಕೊನೆರೊಟ್ಟು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ಧನ ಬಂಗೇರ ತಿಮರಡ್ಕ, ನಿತ್ಯಾನಂದ ಪೂಜಾರಿ ಕೆಂತಲೆ,  ಸ್ಥಳದಾನಿಗಳಾದ ಸುಧೀರ್ ಶೆಟ್ಟಿ, ಸುಧಾಕರ ಚೌಟ ಬಾವ, ಗುಮ್ಮಣ್ಣ ಶೆಟ್ಟಿ, ಪ್ರವೀಣ ಕುಲಾಲ್, ಹರೀಶ ಶೆಟ್ಟಿ, ಸುಂದರ ಪೂಜಾರಿ ಮತ್ತಿತರರು ಇದ್ದರು.

ಕಂಬಳ ಸಮಿತಿ ಗೌರವ ಸಲಹೆಗಾರ ಸುರೇಶ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.