ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಕಂಬಳ ವೇಳಾಪಟ್ಟಿ ಪ್ರಕಟ

Team Udayavani, Oct 4, 2022, 1:58 PM IST

ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಕಂಬಳ ವೇಳಾಪಟ್ಟಿ ಪ್ರಕಟ

ಮಂಗಳೂರು : ಜಿಲ್ಲಾ ಕಂಬಳ ಸಮಿತಿಯ ಸಭೆಯು ರವಿವಾರ ಮೂಡುಬಿದಿರೆಯಲ್ಲಿ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು.

5ರಂದು ಶಿರ್ವ ಕಂಬಳದೊಂದಿಗೆ ಕಂಬಳ ಋತು ಪ್ರಾರಂಭಗೊಳ್ಳಲಿದ್ದು, ಎಪ್ರಿಲ್‌ 8ರ ವರೆಗೆ ಒಟ್ಟು 24 ಕಂಬಳಗಳು ನಡೆಯಲಿವೆ. ಈ ಬಾರಿ ಪಣಪಿಲದಲ್ಲಿ ಹೊಸದಾಗಿ ಕಂಬಳ ಆಯೋಜನೆಗೊಳ್ಳುತ್ತಿದೆ.

ಮಂಗಳೂರು ಪಿಲಿಕುಳದ ಕಂಬಳಕ್ಕೂ ನ. 12ರಂದು ದಿನಾಂಕ ನೀಡಲಾಗಿದ್ದು ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ. ಪಿಲಿಕುಳದಲ್ಲಿ ಕೆಲವು ವರ್ಷಗಳಿಂದ ಕಂಬಳ ಸ್ಥಗಿತಗೊಂಡಿದ್ದು ಈ ಬಾರಿ ಆಯೋಜಿಸಲು ಜಿಲ್ಲಾಡಳಿತ ಉತ್ಸುಕತೆ ತೋರ್ಪಡಿಸಿದೆ ಎನ್ನಲಾಗಿದೆ.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಬಾರಿಯ ಕಂಬಳ ಋತು ಡಿ. 5 ರಿಂದ ಆರಂಭಗೊಂಡಿತ್ತು ಮತ್ತು ಒಟ್ಟು 18 ಕಂಬಳಗಳ ದಿನಾಂಕಗಳನ್ನು ಕಂಬಳ ಸಮಿತಿ ಪ್ರಕಟಿಸಿತ್ತು. 5 ಕಂಬಳ ಪೂರ್ಣಗೊಳ್ಳುವಷ್ಟರಲ್ಲಿ ವಾರಾಂತ್ಯ ಕರ್ಫ್ಯೂ, ಕೊರೊನಾ ನಿರ್ಬಂಧ ಜಾರಿಗೊಂಡ ಹಿನ್ನೆಲೆಯಲ್ಲಿ ಉಳಿದ 11 ಕಂಬಳಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಫೆಬ್ರವರಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಂಡ ಬಳಿಕ ಮರು ಆರಂಭಗೊಂಡು ಎಪ್ರಿಲ್‌ನಲ್ಲಿ ಕೊನೆಗೊಂಡಿತ್ತು. ಈ ಬಾರಿ ಹಿಂದಿನಂತೆ ನಿಗದಿತ ಸಮಯಕ್ಕೆ ಆರಂಭಗೊಳ್ಳುತ್ತಿದೆ.

ಕಂಬಳ ವೇಳಾಪಟ್ಟಿ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.