Udayavni Special

ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ದಾಂಜಲಿ ಅರ್ಪಣೆ

Team Udayavani, Jul 26, 2021, 10:29 PM IST

Untitled-1

ಪಣಂಬೂರು: ಇಂಟಕ್ ದ.ಕ‌ ಜಿಲ್ಲಾ ಘಟಕದ ವತಿಯಿಂದ  ಕಾರ್ಗಿಲ್ ವಿಜಯೋತ್ಸವ ಆಚರಣೆ ಹಾಗೂ ಯುದ್ದದಲ್ಲಿ ವೀರ ಮರಣವನ್ನಪ್ಪಿದ  ಯೋಧರಿಗೆ ಶ್ರದ್ದಾಂಜಲಿ ಅರ್ಪಣೆ ಕಾರ್ಯಕ್ರಮ  ಬಾವುಟಗುಡ್ಡೆಯಲ್ಲಿರುವ ಇಂಟಕ್ ಕಚೇರಿಯಲ್ಲಿ ಸೋಮವಾರ ಜರಗಿತು.

ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ,ಪಿ ವಿ ಮೋಹನ್, ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಜಿಲ್ಲಾ ಅಧ್ಯಕ್ಷ ಮನೋಹರ್ ಶೆಟ್ಟಿ ,ಇಂಟಕ್ ಮುಖಂಡರಾದ ಅಬೂಬಕರ್ ಎನ್ ಎಂ ಪಿಟಿ, ಪಿ‌.ಕೆ ಸುರೇಶ್, ಯುವ ಇಂಟಕ್ ಕಾರ್ಯದರ್ಶಿ ದಿನಕರ್ ಶೆಟ್ಟಿ,ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

ಐವನ್ ಡಿಸೋಜ ಮಾತನಾಡಿ ಪಾಕಿಸ್ತಾನದ ಕುತಂತ್ರದ ಆಕ್ರಮಣಕ್ಕೆ ದೇಶದ ವೀರ ಯೋಧರು ತಕ್ಕ ಪ್ರತ್ಯುತ್ತರ  ನೀಡಿ ಒಂದಿಂಚು ಭೂಮಿಯನ್ನು ಬಿಟ್ಟುಕೊಡದೆ ವಿಜಯವನ್ನು ತಂದಿದ್ದಾರೆ.ಅನೇಕ ವೀರ ಯೋಧರು ಇದಕ್ಕಾಗಿ ಬಲಿದಾನವಾಗಿದ್ದಾರೆ.ಅವರಿಗೆ ದೇಶದ ಪ್ರಜೆಗಳಾದ ನಾವು ಸ್ಮರಿಸುವುದರೊಂದಿಗೆ ಶ್ರದ್ದಾಂಜಲಿ ಅರ್ಪಿಸುತ್ತಿದ್ದೇವೆ ಎಂದರು

ಟಾಪ್ ನ್ಯೂಸ್

ಜನಪ್ರತಿನಿಧಿಗಳ ಸಾಮರ್ಥ್ಯ ವೃದ್ಧಿಗೆ ಕ್ರಿಯಾ ಯೋಜನೆ: ಓಂ ಬಿರ್ಲಾ

ಎಂಟು ಪಂದ್ಯ ಗೆದ್ದ ಡೆಲ್ಲಿಗೆ ಮತ್ತೆ ಅಗ್ರಸ್ಥಾನ

ಅಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ ಸಹೋದರ ರಮೇಶ ಕತ್ತಿ

ಉಮೇಶ ಕತ್ತಿ ಸೀನಿಯರ್ ಆಗಿದಾರೆ, ಇನ್ನು ರಮೇಶ ಕತ್ತಿ ಜೊತೆಗೆ ನಮ್ಮ‌‌ ದೋಸ್ತಿ: ಬೊಮ್ಮಾಯಿ

ಆರ್ಚರಿ ವಿಶ್ವ ಚಾಂಪಿಯನ್‌ಶಿಪ್‌ : ಅವಳಿ ಬೆಳ್ಳಿಗೆ ಭಾರತ ಸಮಾಧಾನ

ಸುದೀರ್ಮನ್‌ ಕಪ್‌ ಬ್ಯಾಡ್ಮಿಂಟನ್‌: ಭಾರತದ ಎಳೆಯರಿಗೆ ಸವಾಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ayush-1

ಕೇಂದ್ರ ಆಯುಷ್ ಸಚಿವರಿಂದ ವೆನ್‍ಲಾಕ್ ಆಯುಷ್ ಆಸ್ಪತ್ರೆ ಉದ್ಘಾಟನೆ

ಆಳ್ವಾಸ್‌ ಮಲ್ಲಕಂಬ ತಂಡಕ್ಕೆ ಸಮಗ್ರ ಪ್ರಶಸ್ತಿ :  ರಾಜ್ಯ ಮಟ್ಟದ ಮಲ್ಲಕಂಬ ಚಾಂಪಿಯನ್‌ಶಿಪ್‌

ಮೂಡುಬಿದಿರೆ : ರಾಜ್ಯಮಟ್ಟದ ಕವಿಕಾವ್ಯ ಸಂಗಮ; ಪ್ರಶಸ್ತಿ ಪ್ರದಾನ

ಕ್ಯಾನ್ಸರ್‌ ರೋಗಿಗಳಿಗೆ 11ರ ಬಾಲೆಯಿಂದ ಕೇಶದಾನ!

“ಸಾಗರ ಮಾಲಾದಡಿ ಎನ್‌ಎಂಪಿಟಿ ಸಮಗ್ರ ಅಭಿವೃದ್ಧಿ’ : ಸರ್ಬಾನಂದ ಸೋನೊವಾಲ್‌

MUST WATCH

udayavani youtube

ವಿಶ್ವಸಂಸ್ಥೆಯಲ್ಲಿ ಪ್ರಧಾನ ಮೋದಿ ಭಾಷಣ

udayavani youtube

ಕೇಂದ್ರ ಆಯುಷ್ ಸಚಿವರಿಂದ ವೆನ್‍ಲಾಕ್ ಆಯುಷ್ ಆಸ್ಪತ್ರೆ ಉದ್ಘಾಟನೆ

udayavani youtube

3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಉತ್ಸವ

udayavani youtube

ಬಿಜೆಪಿ ಸೇವೆ ಮತ್ತು ಸಮರ್ಪಣಾ ಕಾರ್ಯದಲ್ಲಿ ತೊಡಗಿಕೊಂಡಿದೆ : ನಾಗರಾಜ ನಾಯ್ಕ

udayavani youtube

ಏಕಕಾಲದಲ್ಲಿ ಎರಡು ಕೈಗಳಲ್ಲಿ ಹಸ್ತಾಕ್ಷರ ಬರೆಯುವ 12ರ ಪೋರಿ

ಹೊಸ ಸೇರ್ಪಡೆ

ಜನಪ್ರತಿನಿಧಿಗಳ ಸಾಮರ್ಥ್ಯ ವೃದ್ಧಿಗೆ ಕ್ರಿಯಾ ಯೋಜನೆ: ಓಂ ಬಿರ್ಲಾ

ಜನಪ್ರತಿನಿಧಿಗಳ ಸಾಮರ್ಥ್ಯ ವೃದ್ಧಿಗೆ ಕ್ರಿಯಾ ಯೋಜನೆ: ಓಂ ಬಿರ್ಲಾ

ಎಂಟು ಪಂದ್ಯ ಗೆದ್ದ ಡೆಲ್ಲಿಗೆ ಮತ್ತೆ ಅಗ್ರಸ್ಥಾನ

ಎಂಟು ಪಂದ್ಯ ಗೆದ್ದ ಡೆಲ್ಲಿಗೆ ಮತ್ತೆ ಅಗ್ರಸ್ಥಾನ

ಅಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ ಸಹೋದರ ರಮೇಶ ಕತ್ತಿ

ಅಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ ಸಹೋದರ ರಮೇಶ ಕತ್ತಿ

ಕಾರ್ಕಳ ಬಿಜೆಪಿ ಕಚೇರಿಗೆ ಕೇರಳ ಬಿಜೆಪಿ ವಕ್ತಾರ ಭೇಟಿ

ಕಾರ್ಕಳ ಬಿಜೆಪಿ ಕಚೇರಿಗೆ ಕೇರಳ ಬಿಜೆಪಿ ವಕ್ತಾರ ಭೇಟಿ

ಉಮೇಶ ಕತ್ತಿ ಸೀನಿಯರ್ ಆಗಿದಾರೆ, ಇನ್ನು ರಮೇಶ ಕತ್ತಿ ಜೊತೆಗೆ ನಮ್ಮ‌‌ ದೋಸ್ತಿ: ಬೊಮ್ಮಾಯಿ

ಉಮೇಶ ಕತ್ತಿ ಸೀನಿಯರ್ ಆಗಿದಾರೆ, ಇನ್ನು ರಮೇಶ ಕತ್ತಿ ಜೊತೆಗೆ ನಮ್ಮ‌‌ ದೋಸ್ತಿ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.