ಕಾರ್ಕಳ: ಹೆದ್ದಾರಿ ಬದಿಯ ಗುಡ್ಡ ಕುಸಿತ
Team Udayavani, Jul 3, 2018, 9:22 AM IST
ಕಾರ್ಕಳ: ಕಾರ್ಕಳ-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪ ರಸ್ತೆ ಬದಿಯ ಗುಡ್ಡ ಕುಸಿಯುವ ಹಂತದಲ್ಲಿದೆ. ಅಲ್ಪ ಪ್ರಮಾಣದಲ್ಲಿ ಕುಸಿದಿದ್ದು, ರಸ್ತೆಯ ಒಂದು ಭಾಗಕ್ಕೆ ಮಣ್ಣು ಬಿದ್ದಿದೆ. ಭಾರೀ ಮಳೆಯಿಂದಾಗಿ ಸಮಸ್ಯೆ ಎದುರಾಗಿದ್ದು, ಇನ್ನಷ್ಟು ಮಣ್ಣು ಕುಸಿಯುವ ಅಪಾಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜ್ಞಾನವಾಪಿ ಕೊಠಡಿ ಇದುವೇ! ಶೃಂಗಾರ್ ಕಾಂಪ್ಲೆಕ್ಸ್ನ ಕೆಳಭಾಗದಲ್ಲಿರುವ ಕೋಣೆಯ ಚಿತ್ರ
ಶೋಷಿತ, ನಿರ್ಗತಿಕ ಮಹಿಳೆಯರಿಗೆ “ಸ್ವಾಧಾರ’
ಏಕಸ್ವಾಮ್ಯವು ದೇಶಕ್ಕೆ ಅಪಾಯಕಾರಿ ಎಂದ ಕಾಂಗ್ರೆಸ್ ನಾಯಕ ರಾಹುಲ್ ಹೇಳಿಕೆಗೆ ಬಿಜೆಪಿ ಕೆಂಡ
ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್
ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ