ಪಿಲಿಕುಳ ಜೈವಿಕ ಉದ್ಯಾನವನ: ಬಾಹುಬಲಿ-ಅನುಷ್ಕಾಗೆ ಎರಡನೇ ಕರು!
Team Udayavani, Jan 18, 2022, 5:32 PM IST
ಪಿಲಿಕುಳ: ಪಿಲಿಕುಳ ಜೈವಿಕ ಉದ್ಯಾನವನದ ಕಾಡುಕೋಣ “ಬಾಹುಬಲಿ’ ಮತ್ತು “ಅನುಷ್ಕಾ’ ಒಂದು ಗಂಡು ಕರುವಿಗೆ ಜನ್ಮ ನೀಡಿದೆ. ತಾಯಿ ಮತ್ತು ಕರು ಆರೋಗ್ಯವಾಗಿವೆ.
ಈ ಹಿಂದೆ 2020 ಸಾಲಿನಲ್ಲಿ “ಪಾರೋಲು’ ಎಂಬ ಹೆಣ್ಣು ಕರುವಿಗೆ ಜನ್ಮ ನೀಡಿತ್ತು. “ಬಾಹುಬಲಿ’
ಮತ್ತು “ಅನುಷ್ಕಾ’ ತಮಿಳುನಾಡಿನ ವಂಡಲೂರು ಮೃಗಾಲಯದಿಂದ ಹಾಗೂ “ಮಹಿಷ’ ಮತ್ತು “ಮಹಿಷಿ’ಯನ್ನು ಮೈಸೂರು ಮೃಗಾಲಯದಿಂದ ಪ್ರಾಣಿ ವಿನಿಮಯದ ಮುಖೇನ ತರಿಸಲಾಗಿತ್ತು. ಈಗ ಪಿಲಿಕುಳದಲ್ಲಿ ಒಟ್ಟು ಆರು ಕಾಡುಕೋಣಗಳಿವೆ.
ಕಾಡುಕೋಣಗಳು ಅಳಿವಿನಂಚಿ ನಲಿರುವ ಪ್ರಾಣಿಗಳ ಸಾಲಿಗೆ ಸೇರಿದೆ ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!