ಕರಾವಳಿ, ಮಲೆನಾಡು: ಮತ್ತೆ ಸ್ಯಾಟಲೈನ್‌ ಫೋನ್‌ ಸದ್ದು?

Team Udayavani, Oct 10, 2021, 5:45 AM IST

ಕರಾವಳಿ, ಮಲೆನಾಡು: ಮತ್ತೆ ಸ್ಯಾಟಲೈನ್‌ ಫೋನ್‌ ಸದ್ದು?

ಸಾಂದರ್ಭಿಕ ಚಿತ್ರ.

ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸ್ಯಾಟಲೈಟ್‌ ಫೋನ್‌ ಮತ್ತೆ ಕಾರ್ಯಾಚರಿಸಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭಿಸಿದೆ ಎಂದು ತಿಳಿದುಬಂದಿದೆ.

ದ.ಕ., ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ದಟ್ಟ ಅರಣ್ಯ ಪ್ರದೇಶದಲ್ಲಿ ವಾರದ ಹಿಂದೆ ವಿದೇಶಕ್ಕೆ ಸ್ಯಾಟಲೈಟ್‌ ಫೋನ್‌ ಮೂಲಕ ಮಾತನಾಡಿರುವುದು ಪತ್ತೆಯಾಗಿದ್ದು ಉಗ್ರ ಸಂಘಟನೆಯೊಂದಿಗಿನ ಸಂಪರ್ಕಕ್ಕೆ ಬಳಸಿರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿಯಲ್ಲಿ ಕಳೆದ 6 ತಿಂಗಳಲ್ಲಿ 4ನೇ ಬಾರಿ ನಿಷೇಧಿತ ಸ್ಯಾಟಲೈಟ್‌ ಫೋನ್‌ ರಿಂಗಣಿಸಿದೆ. ಈ ಬಾರಿ ದ.ಕ. ಜಿಲ್ಲೆಯ 2 ಕಡೆಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ 2 ಕಡೆಗಳಲ್ಲಿ ಲೊಕೇಶನ್‌ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿ, ಮಲೆನಾಡಿನ ವಿವಿಧೆಡೆ ಕಳೆದ ಹಲವು ವರ್ಷಗಳಿಂದ ಆಗಾಗ್ಗೆ ಸ್ಯಾಟಲೈಟ್‌ ಫೋನ್‌ ಸಂಪರ್ಕದ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಸೆ. 21ರಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದ ಗೃಹಸಚಿವ ಆರಗ ಜ್ಞಾನೇಂದ್ರ, “2020 ಮತ್ತು 2021ರಲ್ಲಿ ರಾಜ್ಯದ ಬೇರೆ ಬೇರೆ ಕಡೆಗಳಿಂದ ಒಟ್ಟು 476 ಬಾರಿ ಸ್ಯಾಟಲೈನ್‌ ಫೋನ್‌ ಬಳಕೆಯಾಗಿದೆ. ದ.ಕ. ಸೇರಿದಂತೆ ಕರಾವಳಿ ಭಾಗದಲ್ಲಿಯೂ ಆಗಾಗ ನಿಷೇಧಿತ ಸ್ಯಾಟಲೈಟ್‌ ಫೋನ್‌ ಬಳಕೆಯಾಗಿರುವ ಕುರಿತ ವರದಿಗಳು ಗಮನಕ್ಕೆ ಬಂದಿವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದ್ದರು.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 451 ಹೊಸ ಪ್ರಕರಣ | 1455 ಸೋಂಕಿತರು ಗುಣಮುಖ

ಸೂಚನೆ ಬಂದಿಲ್ಲ: ಎಸ್‌ಪಿ
ಸ್ಯಾಟಲೈಟ್‌ ಫೋನ್‌ ಸಂಪರ್ಕ ಆಗಿರುವ ಬಗ್ಗೆಯಾಗಲಿ, ಕಟ್ಟೆಚ್ಚರದ ಕುರಿತಾಗಲಿ ಗುಪ್ತಚರ ಇಲಾಖೆಯಿಂದ ಮಾಹಿತಿ/ ಸೂಚನೆ ಬಂದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಸೋನಾವಣೆ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.