ಕಸಬಾ ಬಜಾರ್: ಮೊಬೈಲ್ ಟವರನ್ನೇ ಕದ್ದೊಯ್ದರು!
Team Udayavani, Jun 25, 2022, 12:46 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಕಂಪೆನಿಯೊಂದು ಸ್ಥಾಪಿಸಿದ್ದ ಮೊಬೈಲ್ ಟವರ್ ಕಳವಾಗಿದೆ ಎಂದು ಕಂಪೆನಿಯ ಪ್ರತಿನಿಧಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
22.45 ಲಕ್ಷ ರೂ. ಮೌಲ್ಯ
ಬೆಂಗಳೂರಿನ ಜಿಟಿಎಲ್ ಇನ್ಪಾಸ್ಟ್ರಕ್ಚರ್ ಲಿಮಿಟೆಡ್ 2009ರ ಎ. 6ರಂದು ಮಂಗಳೂರು ನಗರದ ಕಸಬಾ ಬಜಾರ್ನ ಸೈಟ್ವೊಂದರಲ್ಲಿ ಮೊಬೈಲ್ ಟವರ್ ಸ್ಥಾಪಿಸಿತ್ತು.
2021ರ ಮೇ 31ರಂದು ಕಂಪೆನಿಯ ಟೆಕ್ನೀಷಿಯನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ 22,45,339 ರೂ. ಮೌಲ್ಯದ ಮೊಬೈಲ್ ಟವರ್ ಕಳವಾಗಿತ್ತು ಎಂದು ಕಂಪೆನಿಯ ಪ್ರತಿನಿಧಿ ಸಂದೀಪ್ ಅವರು ನೀಡಿದ ದೂರಿನಂತೆ ಟವರ್ ಕಳವು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಮಂಗಳೂರು : ಕೊಟ್ಟಿಗೆಯಿಂದ ದನ ಕಳವು : ಐವರು ಆರೋಪಿಗಳ ಬಂಧನ
MUST WATCH
ಹೊಸ ಸೇರ್ಪಡೆ
ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್ಗೆ ದೂರು
ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು