ಪೊಲೀಸ್‌ ಕಸ್ಟಡಿಯಿಂದ ಆರೋಪಿ ಪರಾರಿ ; ಮೂವರು ಪೊಲೀಸರ ಅಮಾನತು

Team Udayavani, May 24, 2022, 11:46 PM IST

ಪೊಲೀಸ್‌ ಕಸ್ಟಡಿಯಿಂದ ಆರೋಪಿ ಪರಾರಿ ; ಮೂವರು ಪೊಲೀಸರ ಅಮಾನತು

ಕಾಸರಗೋಡು : ನ್ಯಾಯಾಲಯಕ್ಕೆ ಹಾಜರುಪಡಿಸಲು ಮಾದಕವಸ್ತು ಪ್ರಕರಣದ ಆರೋಪಿ ಆಲಂಪಾಡಿ ನಿವಾಸಿ ಅಮೀರಲಿ (23)ನನ್ನು ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಪೊಲೀಸ್‌ ಕಸ್ಟಡಿಯಿಂದ ಪರಾರಿಯಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಸಶಸ್ತ್ರ ಮೀಸಲು ಪೊಲೀಸ್‌ ಶಿಬಿರದ ಎಎಸ್‌ಐ ಸಜೀವನ್‌ ಕೆ., ಸಿಪಿಒಗಳಾದ ಜಾಸೀರ್‌ ಮತ್ತು ಅರುಣ್‌ನನ್ನು ಕಣ್ಣೂರು ರೇಂಜ್‌ ಡಿಐಜಿ ರಾಹುಲ್‌ ಆರ್‌. ನಾಯರ್‌ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ವಿದ್ಯಾರ್ಥಿನಿಗೆ ಕಿರುಕುಳಕ್ಕೆ ಯತ್ನ; ಬಂಧನ
ಮುಳ್ಳೇರಿಯ: ಶಾಲಾ ಪರಿಸರದಲ್ಲಿ ನಗ್ನವಾಗಿ ಬಾಲಕಿಯನ್ನು ಅಪಮಾನಗೈಯ್ಯಲು ಯತ್ನಿಸಿದ ಆರೋಪದಂತೆ ಕುಂಬಾxಜೆ ಅನ್ನಡ್ಕದ ಹನೀಫ್‌(40)ನನ್ನು ಆದೂರು ಪೊಲೀಸರು ಪೋಕ್ಸೋ ಕೇಸು ದಾಖಲಿಸಿ ಬಂಧಿಸಿದ್ದಾರೆ.

ರವಿವಾರ ಸ್ಪೆಷಲ್‌ ಕ್ಲಾಸ್‌ಗೆ ಹಾಜರಾಗಲು ಬಾಲಕಿ ಶಾಲೆಗೆ ತೆರಳಿದ್ದಳು. ಬಸ್‌ನಿಂದಿಳಿದು ಶಾಲೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೈಕ್‌ನಲ್ಲಿ ಹಿಂಬಾಲಿಸಿ, ಶಾಲಾ ಪರಿಸರದಲ್ಲಿ ಕಾದು ನಿಂತು, ಬಾಲಕಿ ಶಾಲೆಗೆ ತಲುಪಿದಾಗ ನಗ್ನನಾಗಿ ಕಿರುಕುಳ ನೀಡಲು ಯತ್ನಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಹನೀಫ್‌ನ ಕೃತ್ಯಗಳು ಶಾಲೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ :ದಕ್ಷಿಣ ಕನ್ನಡ: ಬಿಡುವು ನೀಡಿದ ಮಳೆ; ಕೃಷಿಕರಲ್ಲಿ ಆತಂಕ

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.