ಕಾಶೀ ಮಠಾಧೀಶ ಚಾತುರ್ಮಾಸ್ಯ ವ್ರತ ಆರಂಭ
Team Udayavani, Aug 4, 2018, 1:00 PM IST
ಮಂಗಳೂರು: ಗೌಡ ಸಾರಸ್ವತ ಸಮಾಜದ ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತವು ತಿರುಪತಿಯ ತಿರುಮಲ ಬೆಟ್ಟದಲ್ಲಿರುವ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠದಲ್ಲಿ ಗುರುವಾರ ಮೃತಿಕಾ ಪೂಜನೆಯೊಂದಿಗೆ ಪ್ರಾರಂಭ ವಾಯಿತು. ಪ್ರಾತಃಕಾಲ ಶ್ರೀ ಸಂಸ್ಥಾನದ ಶ್ರೀ ದೇವರುಗಳ ಬಿಂಬಗಳಿಗೆ ಪಂಚಾಮೃತ, ಗಂಗಾಭಿಷೇಕ, ಲಘು ವಿಷ್ಣು ಅಭಿಷೇಕ, ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳನ್ನು ಸ್ವಾಮೀಜಿ ಯವರು ನೆರವೇರಿಸಿದರು. ಬಳಿಕ ನೆರೆದ ಸಮಾಜ ಬಾಂಧವರಿಗೆ ತಪ್ತಮುದ್ರಾಧಾರಣೆ ನಡೆಯಿತು. ಸಂಜೆ ಸಭಾ ಕಾರ್ಯಕ್ರಮ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ