ಮಾದರಿ ಗ್ರಾಮವಾಗಿ ಕೆಮ್ಮಣ್ಣು -ಪಡುತೋನ್ಸೆ

Team Udayavani, Jan 28, 2018, 1:53 PM IST

28-Jan–11.jpg

ಮಲ್ಪೆ : ಗ್ರಾಮವಿಕಾಸ ಯೋಜನೆಯಡಿ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಪಡುತೋನ್ಸೆ, ನೀಲಾವರ, ಹಳುವಳ್ಳಿ, ವಾರಂಬಳ್ಳಿ ಸೇರಿದಂತೆ ಒಟ್ಟು 4 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ತಲಾ 1 ಕೋ. ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಮೋದ್‌ ಹೇಳಿದರು. ಶನಿವಾರ ಕೆಮ್ಮಣ್ಣು ಗ್ರಾ.ಪಂ. ವ್ಯಾಪ್ತಿ ಪಡುತೋನ್ಸೆ ಗ್ರಾಮದಲ್ಲಿ 1 ಕೋ.ರೂ. ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಾದರಿ ಗ್ರಾಮ
ಯಾವ ಗ್ರಾಮದಲ್ಲಿ ಅತೀ ಹೆಚ್ಚು ಮತ ಬೀಳುತ್ತದೆಯೋ ಆ ಗ್ರಾಮಕ್ಕೆ ಅತೀ ಹೆಚ್ಚು ಅನುದಾನ ನೀಡುತ್ತೇನೆ ಎಂದು ಚುನಾವಣೆಗೆ ಮುನ್ನ ಮಾತು ಕೊಟ್ಟಂತೆ ಅತೀ ಹೆಚ್ಚು ಮತ ಬಿದ್ದ ಪಡುತೋನ್ಸೆ ಗ್ರಾಮಕ್ಕೆ ಈಗಾಗಲೇ 30 ಕೋ. ರೂ. ಅನುದಾನವನ್ನು ನೀಡಲಾಗಿದೆ. ಈಗ ಗ್ರಾಮ ವಿಕಾಸ ಯೋಜನೆಯಡಿಯಲ್ಲೂ ಪಡುತೋನ್ಸೆಯನ್ನು ಸೇರಿಸಲಾಗಿದ್ದು, ಮುಂದೆ ಜನರು ಶಕ್ತಿ ನೀಡಿದರೆ ಇನ್ನೂ 30 ಕೋ. ರೂ. ಅನುದಾನ ಒದಗಿಸುವ ವ್ಯವಸ್ಥೆ ಮಾಡಿ ಪಡುತೋನ್ಸೆಯನ್ನು ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.

ಅಭಿವೃದ್ಧಿಗೆ ಮತ್ತೂಂದು ಹೆಸರು
ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಮಾತನಾಡಿ, ಗ್ರಾಮದಲ್ಲಿ ಅಭಿವೃದ್ಧಿಯ ಪರಿಚಯ ಆಗಿರುವುದು ಪ್ರಮೋದ್‌ ಮಧ್ವರಾಜರ ಕಾಲದಲ್ಲಿ. ಈ ಹಿಂದೆ ಗ್ರಾಮವೊಂದಕ್ಕೆ 3 ಲಕ್ಷ ರೂ. ಅನುದಾನ ಬಂದರೆ ದೊಡ್ಡ ವಿಷಯವಾಗುತ್ತಿತ್ತು. ಈಗ ಪಡುತೋನ್ಸೆ ಗ್ರಾಮದ ಇತಿಹಾಸದಲ್ಲೇ ಮೊದಲ ಬಾರಿಗೆ 30 ಕೋ. ರೂ. ಅನುದಾನ ಬಂದಿದೆ ಎಂದರು. ಸಚಿವ ಪ್ರಮೋದ್‌ ಅವರು ತನ್ನ ಕ್ಷೇತ್ರಕ್ಕೆ ಇದುವರೆಗೆ 2,000 ಕೋ. ರೂ. ಅನುದಾನ ತರುವ ಮೂಲಕ ರಾಜ್ಯದ ಇತರ ಶಾಸಕರಿಗೆ, ಮಂತ್ರಿಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಫೌಸಿಯಾ ಸಾದಿಕ್‌ ವಹಿಸಿದ್ದರು. ಸುಲೋಚನಾ ಸತೀಶ್‌, ರಹಮತುಲ್ಲಾ ತೋನ್ಸೆ, ವೆರೋನಿಕಾ ಕರ್ನೇಲಿಯೊ, ರಘುರಾಮ ಶೆಟ್ಟಿ, ನಿತ್ಯಾನಂದ ಕೆಮ್ಮಣ್ಣು, ದಿನೇಶ್‌ ಅಮೀನ್‌, ಜಯ ನಾಯಕ್‌, ಗುರು ರಾಜ್‌ ರಾವ್‌, ಶ್ರೀಧರ್‌, ಇದ್ರಿಸ್‌, ಜನ್‌ ವೀವ್‌, ಸಾಯಿರಾಬಾನು, ಪದ್ಮಾಕ್ಷಿ, ರಾಘವೇಂದ್ರ ಕರ್ಜೆ ಉಪಸ್ಥಿತರಿದ್ದರು. ಜಗದೀಶ್‌ ನಿರೂಪಿಸಿ, ಲಿಂಗರಾಜು ವಂದಿಸಿದರು.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.