ಕಿಂಡಿ ಅಣೆಕಟ್ಟಿನಲ್ಲಿ ಸ್ನಾನ ಮಾಡಲು ಹೋದಾತ ನೀರಲ್ಲಿ ಮುಳುಗಿ ಸಾವು
Team Udayavani, Dec 6, 2022, 5:32 PM IST
ಪುತ್ತೂರು : ಮಾಡಾವು ಬೊಳಿಕ್ಕಳ ಗೌರಿ ಹೊಳೆಯ ಕಿಂಡಿ ಅಣೆಕಟ್ಟಿನ ನೀರಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಡಿ.5 ರಂದು ಸಂಭವಿಸಿದೆ.
ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿದ್ದು, ಮಾಡಾವು ಬೊಳಿಕ್ಕಳದಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಹರಿಶ್ಚಂದ್ರ(45) ಮೃತಪಟ್ಟವರು.
ಹರಿಶ್ಚಂದ್ರ ಸಹಿತ ನಾಲ್ವರು ಸಂಜೆ ಬೊಳಿಕ್ಕಳ ಕಿಂಡಿ ಅಣೆಕಟ್ಟಿನಲ್ಲಿ ಸ್ನಾನಕ್ಕೆ ಹೋಗಿದ್ದರೆನ್ನಲಾಗಿದೆ. ಈ ವೇಳೆ ಹರಿಶ್ಚಂದ್ರ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ