ಸೇವೆ, ಶಾಂತಿ, ಸೌಹಾರ್ದ ಕ್ರೈಸ್ತರ ಮೂಲತತ್ತತ್ವ: ಐವನ್‌ ಡಿ’ಸೋಜಾ


Team Udayavani, Jan 30, 2019, 5:41 AM IST

30-january-5.jpg

ಕಡಬ: ದೇಶದ ಅಭಿವೃದ್ಧಿಯಲ್ಲಿ ಕ್ರೈಸ್ತ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದು. ಸೇವೆ, ಶಾಂತಿ ಹಾಗೂ ಸೌಹಾರ್ದ ಕ್ರೈಸ್ತರ ಮೂಲತಣ್ತೀಗಳೆಂದು ಸಂಸದೀಯ ಕಾರ್ಯದರ್ಶಿ (ಕಂದಾಯ ಇಲಾಖೆ) ಐವನ್‌ ಡಿ’ಸೋಜಾ ನುಡಿದರು.

ಮಂಗಳವಾರ ಪುತ್ತೂರು ಧರ್ಮ ಪ್ರಾಂತದ ಮಲಂಕರ ಸಿರಿಯನ್‌ ಕೆಥೋಲಿಕ್‌ ಧರ್ಮಸಭೆಯ ಅಧೀನದಲ್ಲಿರುವ ಕೋಡಿಂಬಾಳ ಸಂತ ಜಾರ್ಜ್‌ ಮಲಂಕರ ಕೆಥೋಲಿಕ್‌ ಚರ್ಚ್‌ನ ನೂತನ ಕಟ್ಟಡದ ಆಶೀರ್ವಚನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಾತ್ಯತೀತ ಪರಂಪರೆ ಇರುವ ನಮ್ಮ ದೇಶದಲ್ಲಿ ಎಲ್ಲ ಜಾತಿ, ಪಂಥ, ಧರ್ಮಗಳ ಜನರು ಅನ್ಯೋನ್ಯವಾಗಿ ಬದುಕು ತ್ತಿರುವುದು ಇಡೀ ಜಗತ್ತಿಗೆ ಮಾದರಿ. ಈ ದೇಶದ ಸಂವಿಧಾನದಿಂದ ಜಾತ್ಯತೀತ ಕಲ್ಪನೆ ಉಳಿದು, ಅಭಿವೃದ್ಧಿಶೀಲ ರಾಷ್ಟ್ರವಾಗಿ ಮುಂದುವರಿಯಲು ಸಾಧ್ಯ. ನಮ್ಮಲ್ಲಿನ ಆರಾಧನಾ ಕೇಂದ್ರಗಳು ಶಾಂತಿ, ಸೌಹಾರ್ದಕ್ಕೆ ಪ್ರೇರಣೆಯಾಗಿ, ಸರಿದಾರಿ ತೋರಿಸಬೇಕು. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಕ್ರೈಸ್ತ ಸಮುದಾಯ ಮಾದರಿಯಾದ ಸೇವೆ ನೀಡಿದೆ ಎಂದರು.

ಬೆಸೇಲಿಯೋಸ್‌ ಕಾರ್ಡಿನಲ್‌ ಕ್ಲೀಮಿಸ್‌ ಕೆಥೋಲಿಕೋಸ್‌ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಧರ್ಮಪ್ರಾಂತದ ರೈ| ರೆ| ಡಾ| ಗೀವರ್ಗೀಸ್‌ ಮಾರ್‌ ಮಕ್ಕಾರಿಯೋಸ್‌ ಆಶೀರ್ವಚನ ನೀಡಿದರು. ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್‌ ಮುಕ್ಕಝಿ ಸಂದೇಶ ನೀಡಿದರು. ಕೋಡಿಂಬಾಳ ರಹಮ್ಮಾನಿಯ ಜುಮಾ ಮಸೀದಿಯ ಖತೀಬ ಶಂಶುದ್ಧೀನ್‌ ಸಹದಿ ಶುಭ ಹಾರೈಸಿದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌, ತಾ.ಪಂ. ಸದಸ್ಯರಾದ ಫಝಲ್‌ ಕೋಡಿಂಬಾಳ, ಕೆ.ಟಿ. ವಲ್ಸಮ್ಮ, ಕೋಡಿಂಬಾಳ ಶ್ರೀ ಅಯ್ಯಪ್ಪ ಭಜನ ಮಂದಿರದ ಅಧ್ಯಕ್ಷ ವಸಂತ ಗೌಡ ಪಡೆಜ್ಜಾರ್‌ ಅತಿಥಿಗಳಾಗಿ ಆಗಮಿಸಿದ್ದರು.

ಕೋಡಿಂಬಾಳ ಸಂತ ಜಾರ್ಜ್‌ ಮಲಂಕರ ಕೆಥೋಲಿಕ್‌ ದೇವಾಲಯದ ಧರ್ಮಗುರು ವಂ| ಮಾಥ್ಯು ಕುರಿಯನ್‌ ಪಾಯಕ್ಕಪಾರ ಸ್ವಾಗತಿಸಿ, ಮನೋಜ್‌ ತೆಕ್ಕೆಪೂಕ್ಕಳಂ ವಂದಿಸಿದರು. ರೋಷನ್‌ ಕೆ.ಜೆ. ನಿರೂಪಿಸಿದರು.

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.