ಮೀನುಗಾರಿಕಾ ಬೋಟ್‌ ಸ್ವದೇಶಿ ಎಂಜಿನ್‌ ಅಳವಡಿಕೆಗೆ ಕೋಟ ಸೂಚನೆ

Team Udayavani, Jan 9, 2021, 6:20 AM IST

ಮೀನುಗಾರಿಕಾ ಬೋಟ್‌ ಸ್ವದೇಶಿ ಎಂಜಿನ್‌ ಅಳವಡಿಕೆಗೆ ಕೋಟ ಸೂಚನೆ

ಮಂಗಳೂರು: ಕರಾವಳಿ ಕಡಲು ಮೀನುಗಾರಿಕೆಯಲ್ಲಿ ಇನ್ನು ಮುಂದೆ ಸ್ವದೇಶಿ ನಿರ್ಮಿತ ಬೋಟ್‌, ಯಂತ್ರೋಪಕರಣ ಹಾಗೂ ಎಂಜಿನ್‌ಗಳನ್ನು ಬಳಸಿಕೊಳ್ಳಲು ಉದ್ದೇಶಿಸ ಲಾಗಿದ್ದು, ಇದಕ್ಕೆ ಮೀನುಗಾರರು ಸಿದ್ಧರಾಗುವಂತೆ ಮೀನುಗಾರಿಕೆ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ.

ಸ್ವದೇಶಿ ನಿರ್ಮಿತ ಮೀನುಗಾರಿಕಾ ಬೋಟ್‌ನ ಎಂಜಿನ್‌/ಉಪಕರಣಗಳ ಉತ್ಪಾದನೆ ಮಾಡುವ ಕೈಗಾರಿಕೆಗಳ ಪ್ರತಿನಿಧಿಗಳು, ತಂತ್ರಜ್ಞರು, ಕರಾ ವಳಿಯ ಮೀನುಗಾರ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಮೀನುಗಾರಿಕೆಗೆ ಬಳಸುವಶೇ. 90ರಷ್ಟು ಬೋಟ್‌, ಯಂತ್ರೋ ಪಕರಣ ಹಾಗೂ ಎಂಜಿನ್‌ಗಳನ್ನು ವಿದೇಶಿ ಹಾಗೂ ಹೆಚ್ಚಾಗಿ ಚೀನ ನಿರ್ಮಿತ ಉಪಕರಣಗಳನ್ನು ಬಳಸಲಾಗುತ್ತಿದೆ. ಇದು ಮೀನುಗಾರರಿಗೆ ದುಬಾರಿ ಒಂದೆಡೆಯಾದರೆ, ಬಿಡಿ ಭಾಗಗಳು ಲಭ್ಯವಿಲ್ಲದೆ ತೊಂದರೆಯಾಗುತ್ತಿದೆ.

ಈ ಅಂಶಗಳನ್ನು ಗಮನಿಸಿ ಸ್ವದೇಶಿ ನಿರ್ಮಿತ ಯಂತ್ರೋಪಕರಣ ಹಾಗೂ ಎಂಜಿನ್‌ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು. ಸಭೆಯ ಬಗ್ಗೆ “ಉದಯವಾಣಿ’ ಜತೆ ಮಾತನಾಡಿದ ಸಚಿವ ಕೋಟ ಅವರು “ಕುಂದಾಪುರ, ಮಲ್ಪೆ, ಉತ್ತರ ಕನ್ನಡ, ಮಂಗಳೂರಿನ ಮೀನುಗಾರಿಕಾ ಮುಖಂಡರು, ದೇಶೀಯ 9 ಸ್ವದೇಶಿ ಕಂಪೆನಿಯ ಪ್ರಮುಖರು ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಸ್ವದೇಶಿ ನಿರ್ಮಿತ ಯಂತ್ರೋಪಕರಣವನ್ನು ಬಳಸುವ ಬಗ್ಗೆ ಕಂಪೆನಿಯವರಿಗೆ ಸೂಚಿಸಲಾಗಿದೆ. ಗುಣಮಟ್ಟ ಹಾಗೂ ದರ ಸೂಕ್ತವೆನಿಸಿದರೆ ಇದಕ್ಕೆ ಒಪ್ಪಿಕೊಳ್ಳಲು ಮೀನುಗಾರರು ಸಿದ್ಧರಿರುವ ಬಗ್ಗೆ ತಿಳಿಸಿದ್ದಾರೆ. ಜತೆಗೆ ಮೀನುಗಾರಿಕೆ ನಡೆಸುವ ಬೋಟ್‌ಗಳಿಗೆ ಡೀಸೆಲ್‌ ಬಳಕೆಯ ಬದಲು ಗ್ಯಾಸ್‌ ಬಳಕೆಗೆ ಒತ್ತು ನೀಡಲು ಸೂಚಿಸಲಾಗಿದೆ’ ಎಂದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.