ಕುಕ್ಕೆ: ಪುಣ್ಯ ಕ್ಷೇತ್ರದಲ್ಲಿ ರವಿವಾರ ಅತ್ಯಧಿಕ ಭಕ್ತಸಂದಣಿ

Team Udayavani, May 21, 2018, 12:55 PM IST

21-may-14.jpg

ಷಷ್ಠಿಯ ದಿನವಾದ ರವಿವಾರ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ, ದೇವರ ದರುಶನ ಮಾಡಿದರು. ಶಾಲೆಗಳಿಗೆ ಬೇಸಗೆ ರಜೆ ಮತ್ತು ಕಚೇರಿಗಳಿಗೆ ವಾರದ ರಜೆ ಇದ್ದುದರಿಂದ ಹಾಗೂ ಷಷ್ಠಿ ತಿಥಿಯೂ ಬಂದುದರಿಂದ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತಸಂದಣೆ ಕಂಡು ಬಂತು. ಜಾತ್ರೆ ಹೊರತುಪಡಿಸಿ ದಾಖಲೆ ಸಂಖ್ಯೆಯ ಭಕ್ತರು ಆಗಮಿಸಿದ ದಿನವಾಗಿ ರವಿವಾರ ಗುರುತಿಸಿಕೊಂಡಿತು. ದೇವರ ದರ್ಶನ, ಭೋಜನ ಶಾಲೆ ಎಲ್ಲ ಕಡೆಯೂ ಸರದಿ ಸಾಲು ದೊಡ್ಡದಿತ್ತು.

ಇಡೀ ಕ್ಷೇತ್ರದಲ್ಲಿ ಜಾತ್ರೆಯ ವಾತಾವರಣವೇ ತುಂಬಿತ್ತು. ಶನಿವಾರ ಸಂಜೆ ಬಳಿಕ ಯಾತ್ರಾರ್ಥಿಗಳು ಕ್ಷೇತ್ರದ ಕಡೆಗೆ ಆಗಮಿಸಿದ್ದರಿಂದ ಕ್ಷೇತ್ರದ ದೇವಸ್ಥಾನ ಹಾಗೂ ಖಾಸಗಿ ವಸತಿಗೃಹಗಳು ಭರ್ತಿಯಾಗಿದ್ದವು. ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಮಹಾಪೂಜೆ, ಶೇಷಸೇವೆ, ಪಂಚಾಮೃತ ಅಭಿಷೇಕ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ ಮುಂತಾದ ಸೇವೆಗಳನ್ನು ನೆರವೇರಿಸಿದರು. ಬೆಳಗ್ಗೆ ಆರು ಗಂಟೆಯಿಂದಲೇ ಭಕ್ತರು ಸರದಿಯಲ್ಲಿ ನಿಂತು ಈ ಎಲ್ಲ ಸೇವೆ, ಹರಕೆ ಸಲ್ಲಿಸಿದರು. ಗೋಪುರದಿಂದಲೇ ಭಕ್ತರ ಸಾಲು ಗೋಚರಿಸಿತು. ಭೋಜನ ಶಾಲೆಯ ಮುಂದೆ ರಥಬೀದಿಯಿಂದಲೇ ಸರದಿಯಿತ್ತು.

ಆದಿ ಸುಬ್ರಹ್ಮಣ್ಯ ಮತ್ತು ಕುಮಾರಧಾರಾ ಸ್ನಾನಘಟ್ಟದಲ್ಲಿಯೂ ಭಕ್ತ ಸಂದಣಿ ಅತ್ಯಧಿಕವಾಗಿತ್ತು. ಭಕ್ತರೊಂದಿಗೆ ಅವರನ್ನು ಕರೆದುಕೊಂಡು ಬಂದ ವಾಹನಗಳ ಸಂಖ್ಯೆಯೂ ಜಾಸ್ತಿಯಿದ್ದ ಕಾರಣ ಕ್ಷೇತ್ರದ ಪಾರ್ಕಿಂಗ್‌ ಸ್ಥಳಗಳು ಭರ್ತಿಯಾಗಿದ್ದವು. ರಸ್ತೆಗಳೂ ಆಗಾಗ ಬ್ಲಾಕ್‌ ಆಗಿ ಕಿರಿಕಿರಿ ಉಂಟಾಗಿತ್ತು.

ಟಾಪ್ ನ್ಯೂಸ್

11fiyasto

ಮಂಗಳೂರು ವಿಮಾನ ನಿಲ್ದಾಣ: ಬಂದೂಕು ಮತ್ತು ಸ್ಪೋಟಕ ತಂದಿದ್ದ ವ್ಯಕ್ತಿ ಬಂಧನ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

cm-b-bommai

ಕ್ಲಸ್ಟರ್ ಅಪಾರ್ಟ್ಮೆಂಟ್ ಗಳಲ್ಲಿ ಹೊರಗಡೆಯವರಿಗೆ ಪ್ರವೇಶ ನಿರ್ಬಂಧ: ಸಿಎಂ ಬೊಮ್ಮಾಯಿ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

11fiyasto

ಮಂಗಳೂರು ವಿಮಾನ ನಿಲ್ದಾಣ: ಬಂದೂಕು ಮತ್ತು ಸ್ಪೋಟಕ ತಂದಿದ್ದ ವ್ಯಕ್ತಿ ಬಂಧನ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.