ಕೃಷಿಗೆ ಪ್ರೋತ್ಸಾಹದ ಕೊರತೆ: ಶ್ರೀಧರ ಶೆಟ್ಟಿ

Team Udayavani, Oct 16, 2017, 11:24 AM IST

16-Mng–5.jpg

ಪುನರೂರು: ರೈತರಿಗೆ ಸರಕಾರ ಹಲವಾರು ಯೋಜನೆಗಳನ್ನು ಮಾಡಿದರೂ ಅದು ರೈತವರ್ಗಕ್ಕೆ ತಲುಪಿಲ್ಲ. ಅನ್ನದಾನ ಸಮಸ್ಯೆಗೆ ಬೆಲೆ ಇಲ್ಲವಾಗಿದೆ ಎಂದು ಕಿನ್ನಿಗೋಳಿ ರೈತ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ ಮುಕ್ಕ ಹೇಳಿದರು.

ಅವರು ರವಿವಾರ ಪುನರೂರು ಮೂಡುಮನೆಯಲ್ಲಿ ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆಯ ಪ್ರಯುಕ್ತ ಮೂಡುಮನೆಯಲ್ಲಿ ‘ಕೃಷಿ ರತ್ನ- 2017’ ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವ ಜನತೆ ಕೃಷಿಯತ್ತ ಮನ ಮಾಡುತ್ತಿಲ್ಲ. ರೈತ ಬೆಳೆದ ವಸ್ತುಗಳಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ, ಕಾರ್ಮಿಕರು ಹಾಗೂ ಸರಕಾರದ ಪ್ರೋತ್ಸಾಹದ ಕೊರತೆಯಿಂದ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕೃಷಿ ಪ್ರಶಸ್ತಿ ಪುರಸ್ಕೃತ ರಮೇಶ್‌ ರಾವ್‌ ಮೂಡುಮನೆ ಪುನರೂರು ಅವರನ್ನು ‘ಕೃಷಿ ರತ್ನ-2017’ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.

ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿಯ ರೈತ ಸಂಘದ ಉಪಾಧ್ಯಕ್ಷ ವಿಲಿಯಂ ಕಾರ್ಡೋಜ , ಪುನರೂರು ವಿಪ್ರ ಸಂಪದ ಅಧ್ಯಕ್ಷ ಜನಕರಾಜ್‌ ರಾವ್‌ ಮತ್ತು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್‌.ಕೆ. ಉಷಾರಾಣಿ, ಉಪನ್ಯಾಸಕ ಜೀತೆಂದ್ರ ವಿ. ರಾವ್‌ ಹೆಜಮಾಡಿ, ಜನವಿಕಾಸ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಾಗ್ಯ ರಾಜೇಶ್‌, ಕಾರ್ಯದರ್ಶಿ ರಾಘವೇಂದ್ರ ಭಟ್‌, ಆನಂದ ಮೇಲಾಂಟ ಉಪಸ್ಥಿತರಿದ್ದರು. ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್‌ ಪುನರೂರು ಸ್ವಾಗತಿಸಿದರು. ಶಶಿಕರ್‌ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು. ಪ್ರಾಣೇಶ್‌ ವಂದಿಸಿದರು.

ಟಾಪ್ ನ್ಯೂಸ್

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

COMEDK: ಬೆಂಗಳೂರಿನ ಬಾಲಸತ್ಯ ಸರವಣನ್‌ಗೆ ಫ‌ಸ್ಟ್‌ ರ್‍ಯಾಂಕ್‌

COMEDK UGET Result: ಬೆಂಗಳೂರಿನ ಬಾಲಸತ್ಯ ಸರವಣನ್‌ಗೆ ಫ‌ಸ್ಟ್‌ ರ್‍ಯಾಂಕ್‌

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

1-sadsdsad

Deepika Padukone; ಗರ್ಭಿಣಿಯೆಂದು ಸುದ್ದಿ ನೀಡಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡರು

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.