ಗುಡ್ಡ ಕುಸಿದು ಎರಡು ಮನೆಗಳಿಗೆ ಹಾನಿ
Team Udayavani, Jul 22, 2019, 5:27 PM IST
ಉಳ್ಳಾಲ: ಭಾರೀ ಮಳೆಗೆ ಗುಡ್ಡ ಕುಸಿದು ಎರಡು ಮನೆಗೆ ಹಾನಿಯಾದ ಘಟನೆ ದ.ಕ ಜಿಲ್ಲೆಯ ಅಂಬ್ಲಮೊಗರುವಿನ ಮದಕ ಗುಡ್ಡೆಯಲ್ಲಿಸೋಮವಾರ ನಡೆದಿದೆ.
ಅಬ್ಬಾಸ್ ಮತ್ತು ರಝಾಕ್ ಎಂಬುವವರಿಗೆ ಸೇರಿದ ಮನೆ. ಗುಡ್ಡ ಕುಸಿತದ ಕಾರಣ ವಿದ್ಯುತ್ ಕಂಬ ಧರೆಗುರುಳಿದ್ದು, ಮನೆಯವರ ಸಮಯ ಪ್ರಜ್ನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಮೆಸ್ಕಾಂ ಸಿಬ್ಬಂದಿಗಳಿಂದ ವಿದ್ಯುತ್ ಕಂಬ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು