ಕೊಳ್ನಾಡು: ಗುಡ್ಡ  ಕುಸಿದು ಮನೆ‌ಗೆ ಹಾನಿ, ದಾರಿ ಬಂದ್‌

Team Udayavani, Jun 28, 2018, 2:10 AM IST

gudda-kusitha-27-6.jpg

ವಿಟ್ಲ: ಕೊಳ್ನಾಡು ಗ್ರಾಮದ ಮಂಕುಡೆ ನೆಡ್ಯಾಳ ಮುಂಡಪ್ಪ ಪೂಜಾರಿ ಅವರ ಮನೆಗೆ ಗುಡ್ಡ ಕುಸಿದುಬಿದ್ದು ಭಾರೀ ಹಾನಿಯಾಗಿದೆ. ಮನೆಯ ಗೋಡೆ ಬಿರುಕುಬಿಟ್ಟಿದೆ. ಕೊಡಂಗೆ ಕುದ್ರಿಯ ಕುಳಾಲು ಸಾಗುವ ಪಂ. ಕಾಲುದಾರಿ ಬಂದ್‌ ಆಗಿದೆ. ಮನೆಯ ಹಿಂಭಾಗದ ಸುಮಾರು 40 ಅಡಿ ಎತ್ತರದ ಗುಡ್ಡ ಬುಧವಾರ ಬೆಳಗ್ಗೆ ಕುಸಿಯಿತು. ಈ ಸಂದರ್ಭ ಮಣ್ಣಿನ ಭಾರಕ್ಕೆ ಮನೆಯ ಗೋಡೆ ಬಿರುಕುಬಿಟ್ಟಿದೆ. ಕಿಟಕಿ ಬಾಗಿಲು ಗಳು ಹಾನಿಗೊಂಡಿವೆ. ಈ ಸಂದರ್ಭ ಮನೆಯೊಳಗೆ ನಾಲ್ಕು ಮಂದಿಯಿದ್ದರು. ಅವರು ಹಾಗೂ ಮೂವರು ಕೂಲಿ ಕಾರ್ಮಿಕರು ಪಾರಾದರು.

ಕಳೆದ ಎರಡು ದಿನಗಳಿಂದ ಗುಡ್ಡ ಕುಸಿಯುತ್ತಿರುವುದನ್ನು ಗಮನಿಸಿ, ಮುಂಡಪ್ಪ ಪೂಜಾರಿ ಅವರು ಮನೆಯ ಹಿಂಭಾಗದಲ್ಲಿ ಬಿದ್ದ ಮಣ್ಣನ್ನು ಎತ್ತಲು, ಚರಂಡಿ ನಿರ್ಮಿಸಲು ಕೂಲಿ ಕಾರ್ಮಿಕರನ್ನು ಕರೆದಿದ್ದರು. ಅವರು ಅದೇ ಜಾಗದಲ್ಲಿ ಮಣ್ಣು ತೆರವು ಕಾಮಗಾರಿ ಆರಂಭಿಸುವ ಮುನ್ನವೇ ಈ ಘಟನೆ ಸಂಭವಿಸಿತೆನ್ನಲಾಗಿದೆ. ಕಾರ್ಮಿಕರೆಲ್ಲ ಅಪಾಯದಿಂದ ಪಾರಾದರು. ಕೊಳ್ನಾಡು ಗ್ರಾಮದ ಕೊಡಂಗೆ ಕುದ್ರಿಯ ಕುಳಾಲು ಸಾಗುವ ಪಂ. ಕಾಲುದಾರಿ ಬಂದ್‌ ಆಗಿ ಪರಸ್ಪರ ಸಂಪರ್ಕ ಕಡಿದುಕೊಂಡಂತಾಗಿದೆ. ಕಾಲುದಾರಿ ಬಳಸುವವರೆಲ್ಲ ಬೇರೆ ಮಾರ್ಗದಲ್ಲಿ ವಾಹನ ಬಾಡಿಗೆಗೆ ಗೊತ್ತು ಮಾಡಿ ಸಾಗಬೇಕಾಗಿದೆ. ಗ್ರಾ.ಪಂ. ಸದಸ್ಯರಾದ ಪವಿತ್ರಾ ಪೂಂಜ ಕೊಡಂಗೆ ಮತ್ತು ಹರೀಶ್‌ ಟೈಲರ್‌ ಮಂಕುಡೆ ಅವರ ನೇತೃತ್ವ ದಲ್ಲಿ ಮಣ್ಣು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿದೆ. ಕಂದಾಯ ಇಲಾಖಾಧಿಕಾರಿಗಳು ಪರಿಶೀಲಿಸಿದ್ದಾರೆ. 2 ಲಕ್ಷ ರೂ.ಗಳ ನಷ್ಟ ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಭಾರತದ ಮೊದಲ ಮಹಿಳಾ ಮನೋವೈದ್ಯೆ ಶಾರದಾ ಮೆನನ್‌ ನಿಧನ

ಭಾರತದ ಮೊದಲ ಮಹಿಳಾ ಮನೋವೈದ್ಯೆ ಶಾರದಾ ಮೆನೊನ್‌ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rAmbhat

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕಾಂಗ್ರೆಸ್ ನಾಯಕ ಬಿಜೆಪಿಗೆ ಸೇರ್ಪಡೆ: ಬಿಜೆಪಿಗರ ವಿರೋಧ; ರಾಜ್ಯಾಧ್ಯಕ್ಷರಿಗೆ ಮುಜುಗರ

ಕಾಂಗ್ರೆಸ್ ನಾಯಕ ಬಿಜೆಪಿಗೆ ಸೇರ್ಪಡೆ: ಬಿಜೆಪಿಗರ ವಿರೋಧ; ರಾಜ್ಯಾಧ್ಯಕ್ಷರಿಗೆ ಮುಜುಗರ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

suman

ಭಟ್ಕಳ, ಮುರುಡೇಶ್ವರ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಗುತ್ತಿಗೆಯಲ್ಲಿ ಅಕ್ರಮ : ನ್ಯಾಯಾಂಗ ತನಿಖೆ ಕೋರಿ ಎಎಪಿಯಿಂದ ರಾಜ್ಯಪಾಲರ ಭೇಟಿ

ಗುತ್ತಿಗೆಯಲ್ಲಿ ಅಕ್ರಮ : ನ್ಯಾಯಾಂಗ ತನಿಖೆ ಕೋರಿ ಎಎಪಿಯಿಂದ ರಾಜ್ಯಪಾಲರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.