ಕದ್ರಿ ಸರ್ಕಿಟ್‌ ಹೌಸ್‌ ಬಳಿ ಗುಡ್ಡ ಕುಸಿತ

Team Udayavani, Jul 22, 2019, 11:02 AM IST

ಮಂಗಳೂರು: ಕದ್ರಿ ಸರ್ಕಿಟ್‌ ಹೌಸ್‌ ಬಳಿ ಗುಡ್ಡ ಕುಸಿದು, ಸ್ವಲ್ಪ ಸಮಯ ಸಂಚಾರ ಅಸ್ತವ್ಯಸ್ತವಾದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

ಇಂದು ಬೆಳಗ್ಗೆ 8.30ರ ಸುಮಾರಿಗೆ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ವಲ್ಪ ಹೊತ್ತು ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ನಗರ ಪಾಲಿಕೆಯ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿ

ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ