ಲಂಕಾ ಸ್ಫೋಟ:ಮಂಗಳೂರಿನಲ್ಲಿ ಕಟ್ಟೆಚ್ಚರ


Team Udayavani, Apr 25, 2019, 6:19 AM IST

POLICE

ಮಂಗಳೂರು: ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್‌ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಕರಾವಳಿ ಕಾವಲು ಪೊಲೀಸ್‌ ಪಡೆ ಕಟ್ಟೆಚ್ಚರ ವಹಿಸಿದ್ದು, ಮಂಗಳೂರು ನಗರ ಪೊಲೀಸರು ಕೂಡ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ, ಭದ್ರತೆಯ ಬಗ್ಗೆ ನಿಗಾ ವಹಿಸಿದ್ದಾರೆ.

ಬೀಟ್‌ ವ್ಯವಸ್ಥೆಯಲ್ಲಿರುವ ಪೊಲೀಸರು ನಗರದಲ್ಲಿ ಜನರು ಅಧಿಕ ಸಂಖ್ಯೆಯಲ್ಲಿ ಸೇರುವ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಮಾಲ್‌ಗ‌ಳಲ್ಲಿ ಮತ್ತು ಪ್ರವಾಸಿ ತಾಣಗಳಲ್ಲಿ ಹೆಚ್ಚು ಜಾಗೃತ ಸ್ಥಿತಿಯಲ್ಲಿದ್ದಾರೆ. ಸಂಶಯಾಸ್ಪದ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಕೆಲವು ವಸತಿ ಗೃಹಗಳಲ್ಲಿ ಶಂಕಿತ ವ್ಯಕ್ತಿಗಳು ಇದ್ದಾರೆಯೇ ಎನ್ನುವ ಬಗ್ಗೆ ತಪಾಸಣೆಯನ್ನು ನಡೆಸುತ್ತಿದ್ದಾರೆ.


ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.