ಸರಕಾರಿ ಜಾಗದಲ್ಲಿ ಭಾರೀ ಪ್ರಮಾಣದ ಗ್ರಾನೈಟ್‌ ಗಣಿಗಾರಿಕೆ

ಅಧಿಕಾರಿಗಳಿಂದ ದಾಳಿ; ಹಾಸನ ಮೂಲದ ಉದ್ಯಮಿಯೊಂದಿಗೆ ಸ್ಥಳೀಯರು ಶಾಮೀಲು?

Team Udayavani, Nov 23, 2021, 5:54 AM IST

government-space

ಮೂಡುಬಿದಿರೆ: ತಾಲೂಕಿನ ಪಡುಮಾರ್ನಾಡು ಗ್ರಾಮದ ತಂಡ್ರಕೆರೆ ಗಂಪದಡ್ಕ ಸರಕಾರಿ ಜಾಗದಲ್ಲಿ ಅಕ್ರಮ ಗ್ರಾನೈಟ್‌ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೂಡುಬಿದಿರೆ ತಹಶೀಲ್ದಾರ್‌ ಪುಟ್ಟರಾಜು ನೇತೃತ್ವದ ತಂಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ರವಿವಾರ ರಾತ್ರಿ ದಾಳಿ ನಡೆಸಿ ಭಾರೀ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಮಾರು ಮೂರು ವಾರಗಳಿಂದ ಗಣಿಗಾರಿಕೆ ನಡೆಯುತ್ತಿತ್ತು. ಇದಕ್ಕೆ ಹೊಂದಿಕೊಂಡು ಖಾಸಗಿ ಜಮೀನು ಇದ್ದು, ಈ ಜಾಗದ ಮೂಲಕ ಗಣಿಗಾರಿಕೆ ಸ್ಥಳಕ್ಕೆ ಹೋಗುವ ವ್ಯವಸ್ಥೆ ಮಾಡಲಾಗಿತ್ತು. ಮೇಲ್ನೋಟಕ್ಕೆ ಪಟ್ಟಾ ಜಾಗದಲ್ಲೆ ಗಣಿಗಾರಿಕೆ ನಡೆಯುತ್ತಿದೆ ಎಂದು ಕೆಲವರು ಭಾವಿಸಿದ್ದರು. ಇಲ್ಲಿ ಸುಮಾರು ಮೂರು ವಾರಗಳಿಂದ ತೆಗೆಯುತ್ತಿದ್ದ ಗ್ರಾನೈಟ್‌ ಕಲ್ಲುಗಳನ್ನು ಹೊರ ರಾಜ್ಯಕ್ಕೆ ಸಾಗಿಸಲಾಗುತ್ತಿತ್ತೆನ್ನಲಾಗಿದೆ.

ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾನೈಟ್‌ ತುಂಬಿದ್ದ ಲಾರಿಯನ್ನು ಚಾಲಕ ಅಮನೊಟ್ಟು ಒಳರಸ್ತೆಯಲ್ಲಿ ಕೊಂಡೊಯ್ದು ತಪ್ಪಿಸಿಕೊಳ್ಳಲೆತ್ನಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ಹಿಂಬಾಲಿಸಿಕೊಂಡು ಹೋಗಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಲಾರಿಯಲ್ಲಿ ಎರಡು ಬೃಹತ್‌ ಗ್ರಾನೈಟ್‌ ಕಲ್ಲುಗಳಿದ್ದವು. ಗಣಿಗಾರಿಕೆ ಸ್ಥಳದಿಂದ ಒಂದು ಹಿಟಾಚಿ ಹಾಗೂ ಕಲ್ಲುಕೊರೆಯುವ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೊಂದು ಲಾರಿಯನ್ನು ಎಲ್ಲೋ ಅಡಗಿಸಿಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಪ್ರವಾಹ ಪೀಡಿತ ಪ್ರದೇಶಗಳಿಗೆ ಇಲಾಖಾ ಸಚಿವರ ಭೇಟಿ: ಸಿಎಂ

ಜಾಗದ ಮಾಲಕ ಮತ್ತು ಹಾಸನ ಮೂಲದ ಗಣಿ ಉದ್ಯಮಿ ಈ ಪ್ರಕರಣದ ಹಿಂದಿರುವುದಾಗಿ ತಿಳಿದುಬಂದಿದೆ. ಮುಂದಿನ ಕ್ರಮಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖಾಧಿಕಾರಿಗಳಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ಈ ಪ್ರಕರಣವನ್ನು ಮುಚ್ಚಿ ಹಾಕಲು ತೆರೆಮರೆಯಿಂದ ಪ್ರಯತ್ನಗಳಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.