ಕ್ರೀಡೆಯಿಂದ ಮಾತ್ರ ನಾಯಕತ್ವ  ಗುಣ ಬೆಳೆಯಲು ಸಾಧ್ಯ: ಸಹನಾ ಕುಮಾರಿ


Team Udayavani, May 14, 2018, 10:13 AM IST

14-May-1.jpg

ಉಳ್ಳಾಲ: ಕ್ರೀಡೆಯಿಂದ ಮಾತ್ರ ನಾಯಕತ್ವ ಗುಣ ಬೆಳೆದು ಸಾಧನೆ ಮಾಡಲು ಸಾಧ್ಯವಿರುವುದರಿಂದ ಹೆತ್ತವರು ತಮ್ಮ ಮಕ್ಕಳನ್ನು ಮೈದಾನದಲ್ಲಿ ಆಡಲು ಅವಕಾಶ ಕಲ್ಪಿಸಬೇಕು ಎಂದು ಅಂತಾರಾಷ್ಟ್ರೀಯ ಒಲಿಂಪಿಯನ್‌ ಸಹನಾ ಕುಮಾರಿ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಒಳಾಂಗಣ ಸಭಾಂಗಣದಲ್ಲಿ ಯುಜಿಸಿ ಪ್ರಾಯೋಜಿತ ಫಿಟ್ನೇಸ್‌ ಘಟಕ, ಬ್ಯಾಡ್ಮಿಂಟನ್‌ ಕೋರ್ಟ್‌ ಹಾಗೂ ಸೆಮಿನಾರ್‌ ಸಭಾಂಗಣ ಉದ್ಘಾಟಿಸಿ ಮಾತನಾಡಿದರು.

ರಾಜ್ಯಮಟ್ಟದಲ್ಲಿ ಕೇರಳ ಹಾಗೂ ಜಿಲ್ಲೆಯ ವಿಚಾರಕ್ಕೆ ಬಂದಾಗ ಮಂಗಳೂರು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇಂದು ಸಾಕಷ್ಟು ವ್ಯವಸ್ಥೆ, ಅವಕಾಶಗಳು ಕ್ರೀಡೆಯಲ್ಲಿದ್ದು, ಮಕ್ಕಳಿಗೆ ಪೋಷಕರ ಪ್ರೋತ್ಸಾಹ ಅಗತ್ಯವಿದೆ. ಮಂಗಳೂರು ವಿವಿಯಲ್ಲಿ
ನಿರ್ಮಾಣಗೊಂಡಿರುವ ಫಿಟ್ನೇಸ್‌ ಘಟಕ ಅಂತಾರಾಷ್ಟ್ರೀಯ ಮಟ್ಟದ್ದಾಗಿದೆ ಎಂದು ಹೇಳಿದರು.

ಸಾಧನೆಗೈಯಿರಿ
ಮುಖ್ಯ ಅತಿಥಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ದೇಹದಾರ್ಡ್ಯಪಟು ರೇಮಂಡ್‌ ಡಿ’ಸೋಜಾ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯ ಹೊಸತನಕ್ಕೆ ಹೆಸರಾಗಿದೆ. ಹಿಂದೆ ಯಾವುದೇ ವ್ಯವಸ್ಥೆಗಳೂ ಇಲ್ಲದ ಸಂದರ್ಭದಲ್ಲಿ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬಹುದಾದರೆ, ಇಂದು ಸಾಕಷ್ಟು ವ್ಯವಸ್ಥೆಗಳಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದರು.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಕೆ. ಬೈರಪ್ಪ ಅಧ್ಯಕ್ಷತೆ ವಹಿಸಿದ್ದರು. ಪರೀಕ್ಷಾಂಗ  ಕುಲಸಚಿವ ಪ್ರೊ|ಎ.ಎಂ. ಖಾನ್‌, ವಿತ್ತಾಧಿಕಾರಿ ದಯಾನಂದ ನಾಯಕ್‌ ಉಪಸ್ಥಿತರಿದ್ದರು. ಕುಲಸಚಿವ ಪ್ರೊ| ನಾಗೇಂದ್ರ ಪ್ರಕಾಶ್‌ ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಕಿಶೋರ್‌ ಸಿ.ಕೆ. ವಂದಿಸಿದರು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಹರ್ಷಿತ್‌ ಪಡ್ರೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-aa

ಪರಪ್ಪನ ಅಗ್ರಹಾರ ಅಕ್ರಮ: ಎಸ್ ಮುರುಗನ್ ನೇತೃತ್ವದಲ್ಲಿ ತನಿಖೆ

india vs bangladesh under 19 world cup

ಇಂದು ಅಂಡರ್ 19 ಕ್ವಾರ್ಟರ್ ಫೈನಲ್: ಬಾಂಗ್ಲಾ ವಿರುದ್ಧ ಭಾರತಕ್ಕೆ  ಸೇಡಿನ ಪಂದ್ಯ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

1-fffdsf

ನಾವು ಇಂದು ವಿಷವರ್ತುಲದಲ್ಲಿ ಸಿಲುಕಿದ್ದೇವೆ : ಸ್ಪೀಕರ್ ಕಾಗೇರಿ

Ranu Mondal sings trending song Kacha Badam

ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ

13gold

ಹಾಡ ಹಗಲೇ ಜ್ಯುವೆಲರಿ ಅಂಗಡಿ ಮಾಲೀಕನ ಮನೆ ದರೋಡೆ ಯತ್ನ: ಮಹಿಳೆ ಪೊಲೀಸ್ ವಶಕ್ಕೆ

Gandhi

ಇಸ್ರೇಲ್ ಜತೆ ಒಪ್ಪಂದ- ಪೆಗಾಸಸ್ ಬಳಸಿ ಗೂಢಚಾರಿಕೆ; ಮೋದಿ ಸರ್ಕಾರದಿಂದ ದೇಶದ್ರೋಹ; ರಾಹುಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಳ್ಳಾಲ : ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

ಹೊಸ ಸೇರ್ಪಡೆ

18may

ಮಾ.12ರಂದು ರಾಷ್ಟ್ರೀಯ ಲೋಕ ಅದಾಲತ್‌

1-aa

ಪರಪ್ಪನ ಅಗ್ರಹಾರ ಅಕ್ರಮ: ಎಸ್ ಮುರುಗನ್ ನೇತೃತ್ವದಲ್ಲಿ ತನಿಖೆ

17unteach

ಅಸ್ಪೃಶ್ಯತೆ ನಿವಾರಣೆಗೆ ಪಣತೊಡಿ

india vs bangladesh under 19 world cup

ಇಂದು ಅಂಡರ್ 19 ಕ್ವಾರ್ಟರ್ ಫೈನಲ್: ಬಾಂಗ್ಲಾ ವಿರುದ್ಧ ಭಾರತಕ್ಕೆ  ಸೇಡಿನ ಪಂದ್ಯ

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.