ವೈವಾಹಿಕ ಜೀವನದಲ್ಲಿ ಎಡರು – ತೊಡರು ಸಾಮಾನ್ಯ: ಶ್ರೀ ರಾಜಶೇಖರಾನಂದ ಸ್ವಾಮೀಜಿ

Team Udayavani, May 7, 2019, 5:55 AM IST

14

ಕಾರ್ಯಕ್ರಮದಲ್ಲಿ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿದರು.

ಮಂಗಳೂರು: ವೈವಾಹಿಕ ಜೀವನ ಎಂದಾಗ ಅನೇಕ ಎಡರುತೊಡರುಗಳು ಬರುವುದು ಸಾಮಾನ್ಯ. ಆದರೆ ಐವತ್ತು ವರ್ಷಗಳ ಕಾಲ ಗಂಡ- ಹೆಂಡತಿ ಯಾವ ರೀತಿ ಆದರ್ಶ ಜೀವನ ನಡೆಸಿದ್ದಾರೆ ಎನ್ನುವುದಕ್ಕೆ ಎಂ. ನರಸಿಂಗ ರೈ ಹಾಗೂ ಭಾರತ್‌ ಜ್ಯೋತಿ ರೈ ಸಾಕ್ಷಿಯಾಗಿದ್ದು, ಇಂದಿನ ಪೀಳಿಗೆಗೆ ಅವರು ಮಾದರಿಯಾಗಿದ್ದಾರೆ. ಇವರ ವೈವಾಹಿಕ ಜೀವನ ಇನ್ನಷ್ಟು ಚೆನ್ನಾಗಿರಲಿ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾರೈಸಿದರು.

ಅವರು ಮುಂಡಬೆಟ್ಟುಗುತ್ತು ನರಸಿಂಹ ರೈ ಕಿನ್ನಿಕಂಬಳ ದಂಪತಿಯ ವಿವಾಹ ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ಕಿನ್ನಿಕಂಬಳದ ಶ್ರೀ ರಾಧಾಕೃಷ್ಣ ಭಜನ ಮಂದಿರದಲ್ಲಿ ರವಿವಾರ ನಡೆದ ಸಭೆಯಲ್ಲಿ ಆಶೀರ್ವಚನ ನೀಡಿದರು.

ಇಂದಿನ ಪೀಳಿಗೆಯ ದಾಂಪತ್ಯ ವಿಚ್ಛೇದನದಲ್ಲಿ ಅಂತ್ಯಗೊಳ್ಳುತ್ತದೆ ಎನ್ನುವುದು ಖೇದಕರ. ದಾಂಪತ್ಯದ ಗುಟ್ಟೇನೆಂದರೆ ಭಯ ಹಾಗೂ ಉಭಯ ಕುಶಲೋಪರಿ. ಆದರೆ ನಾವು ಸನ್ಯಾಸ ಜೀವನದಲ್ಲಿದ್ದೇವೆ. ಸನ್ಯಾಸಿಗಳು ದಾಂಪತ್ಯದ ಬಗ್ಗೆ ಮಾತಾಡಿದರೆ ಅರ್ಥ ಬರುವುದಿಲ್ಲ. ಆದರೆ ಸನ್ಯಾಸಿಗಳಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿ ಇದೆ ಎಂದರು.

ವಿಜ್ಞಾನಿ, ನಾಡೋಜ ಪ್ರೊ| ಕಿನ್ನಿಕಂಬಳ ಪದ್ಮನಾಭ ರಾವ್‌ ಮಾತನಾಡಿ, ನರಸಿಂಹ ರೈ ಅವರ ಜೀವನದ ಮಜಲುಗಳ ಬಗ್ಗೆ ವಿವ ರಿಸಿ, ಅವರ ತಂದೆ ದೇಜು ರೈ ಬಗ್ಗೆ ಮಾಹಿತಿ ನೀಡಿದರು.

ವೈದ್ಯರಾದ ಡಾ| ಶ್ರೀಪತಿ ಕಿನ್ನಿಕಂಬಳ ಅವರು ಅಭಿನಂದನಾ ಭಾಷಣ ಮಾಡಿದರು. ದಂಪತಿ ಪುತ್ರ ನೀರಜ್‌ ಹಾಗೂ  ಪುತ್ರಿ ನಿಖೀತಾ ಅವರು ತನ್ನ ಹೆತ್ತವರಿಗೆ ಹಾರ ಹಾಕಿ ಪಾದಕ್ಕೆ ನಮಸ್ಕರಿಸಿದರು.

ಕಾರ್ಯಕ್ರಮದಲ್ಲಿ ಕಿನ್ನಿಕಂಬಳ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶತಾಯುಷಿ ಎಂ. ಆನಂದ ಆಳ್ವ ಮಿಜಾರುಗುತ್ತು, ಮಂಡಬೆಟ್ಟುಗುತ್ತು ಯಜಮಾನರು ಎಂ. ಗಂಗಾಧರ  ರೈ ಮುಂತಾದವರು ಉಪಸ್ಥಿತರಿದ್ದರು.

ನವನೀತ್‌ ಶೆಟ್ಟಿ ಕದ್ರಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹರಿನಾಮ ಸಂಕೀರ್ತನೆ, ಆರಾಧನೆ, ಪ್ರಸಾದ ವಿತರಣೆ, ಪುಸ್ತಕ ಬಿಡುಗಡೆ ಸಮಾರಂಭ, ಸಹಭೋಜನ, ಶ್ರೀವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಕೇಂದ್ರ ಮಂಜನಾಡಿ ಇದರ ಬಾಲಕಲಾವಿದರಿಂದ “ಮೈಮೆದ ಬಾಲೆ ಸಿರಿಕೃಷ್ಣ’ ಯಕ್ಷಗಾನ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

ಆನೆ ಕಂಡು ಚರಂಡಿಗೆ ಇಳಿದ ಬೊಲೇರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ

ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

accident

Sakaleshpura ಪಿಕಪ್‌ ಪಲ್ಟಿ: ಕಕ್ಯಪದವಿನ ಯುವಕ ಸಾವು

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

3

Sandalwood: ನಿರುದ್ಯೋಗದ ಸುತ್ತ ಗಾಂಧಿನಗರ

Sandalwood: ಟ್ರೇಲರ್‌ನಲ್ಲಿ ಮೂರನೇ ಕೃಷ್ಣಪ್ಪ

Sandalwood: ಟ್ರೇಲರ್‌ನಲ್ಲಿ ಮೂರನೇ ಕೃಷ್ಣಪ್ಪ

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

Kannada Actor: ಕನ್ನಡದ ಯುವನಟ ಚೇತನ್‌ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.