‘ವಿದ್ಯಾರ್ಥಿಗಳು ಪೊಲೀಸ್‌ ಕೆಲಸದತ್ತ ಆಸಕ್ತಿ ಹೊಂದಲಿ’

Team Udayavani, Oct 29, 2017, 10:07 AM IST

29-Mng—3.jpg

ಮಹಾನಗರ: ವಿದ್ಯಾರ್ಥಿಗಳು ಪೊಲೀಸ್‌ ಕೆಲಸದತ್ತ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಆಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಅವರು ತಿಳಿಸಿದರು.

ನಗರ ಸೆಂಟ್ರಲ್‌ ಉಪ ವಿಭಾಗ ಪೊಲೀಸರು ಶನಿವಾರ ನಗರದ ಲೂಡ್ಸ್‌ ಸೆಂಟ್ರಲ್‌ ಶಾಲೆಯಲ್ಲಿ ಆಯೋಜಿದ್ದ ‘ಮಾದಕ ವಸ್ತು, ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರು ಇಲಾಖೆಯು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸದಾ ಮುಂದಿದೆ ಎಂದರು.

ಸುರತ್ಕಲ್‌ ಉತ್ತರ ಸಾರಿಗೆ ವಿಭಾಗದ ಇನ್‌ಸ್ಪೆಕ್ಟರ್‌ ಮಂಜುನಾಥ್‌ ರಸ್ತೆ ಸುರಕ್ಷಾ ನಿಯಮಗಳ ಬಗ್ಗೆ ವಿವರಿಸಿ, ಸವಾರರು ಮೊಬೈಲ್‌ನಲ್ಲಿ ಮಾತನಾಡಿ ವಾಹನಗಳಲ್ಲಿ ಸವಾರಿ ಮಾಡಬಾರದು.

ಸೀಟ್‌ಬೆಲ್ಟ್ ಧರಿಸಿ ಡ್ರೈವಿಂಗ್‌ ಮಾಡಬೇಕು ಎಂದು ಮೋಟರ್‌ ವಾಹನ ಕಾಯ್ದೆಯಲ್ಲಿ ಉಲ್ಲೇಖೀಸಿದ್ದು, ಇಲ್ಲವಾದರೆ 100 ರೂ. ದಂಡ ವಿಧಿಸಬಹುದು ಎಂದರು.

ಹೆಲ್ಮೆಟ್‌ ಧರಿಸಿ
ಶಾಲಾ ಕಾಲೇಜುಗಳಿಗೆ ವಾಹನಗಳಲ್ಲಿ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಲೈಸನ್ಸ್‌ ಹೊಂದಿರಲೇಬೇಕು. ಬೈಕ್‌ನಲ್ಲಿ ಬರುವವರು ಹೆಲ್ಮೆಟ್‌ ಧರಿಸಲೇಬೇಕು. ಇದಕ್ಕೆ ಸಂಬಂಧಫಟ್ಟಂತೆ ಈಗಾಗಲೇ ಶಾಲಾ, ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದು ವಿವರಿಸಿದರು. ಇದೇ ವೇಳೆ ಮಂಗಳೂರು ಭ್ರಷ್ಟಾಚಾರ ವಿರೋಧಿ ವಿಭಾಗದ ಡಿವೈಎಸ್‌ಪಿ ಸುಧೀರ್‌ ಹೆಗ್ಡೆ, ಇನ್‌ಸ್ಪೆಕ್ಟರ್‌ ಯೋಗೀಶ್‌ ಕುಮಾರ್‌, ಕದ್ರಿ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌
ಮಾರುತಿ ನಾಯಕ್‌ ಸಹಿತ ಶಾಲೆಯವಿದ್ಯಾರ್ಥಿಗಳು ಭಾಗವಹಿಸಿದ್ದರು. 

ನಿಯಮ ಉಲ್ಲಂಸಿದರೆ ಕ್ರಮ
ನಮ್ಮ ಸುರಕ್ಷತೆಯ ಬಗ್ಗೆ ನಾವು ಗಮನ ನೀಡಬೇಕು. ಪಾದಾಚಾರಿಗಳು ರಸ್ತೆಯ ಬಲ ಭಾಗದಲ್ಲಿ ನಡೆಯಬೇಕು. ಇದರಿಂದ ಅಪಘಾತವಾಗುವುದನ್ನು ತಡೆಯಲು ಸಾಧ್ಯ. ವಾಹನಗಳಲ್ಲಿ ಸಂಚರಿಸುವ ಮಂದಿ ಕಡ್ಡಾಯವಾಗಿ ಪರವಾನಗಿ ಇಟ್ಟುಕೊಂಡಿರಬೇಕು. ಬೈಕ್‌ನಲ್ಲಿ ಸಂಚರಿಸುವವರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ನಗರದ ಅನೇಕ ಕಡೆಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ವಾಹನದ ಮಾಲಕನ ಮನೆಗೆ ನೋಟಿಸ್‌ ಬರುತ್ತದೆ.
ಮಂಜುನಾಥ್‌, 
ಸುರತ್ಕಲ್‌ ಉತ್ತರ ಸಾರಿಗೆ ವಿಭಾಗದ ಇನ್‌ಸ್ಪೆಕ್ಟರ್‌

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.