“ಮಾಧ್ಯಮ ಜನತೆಯ ಭಾವನೆಗಳಿಗೆ ಧ್ವನಿಯಾಗಲಿ’

Team Udayavani, Jul 19, 2017, 2:55 AM IST

dwaniyagali.jpg

ಮಹಾನಗರ: ಮಾಧ್ಯಮಗಳು ಜನತೆಯ ಭಾವನೆಗಳಿಗೆ ಧ್ವನಿಯಾಗಬೇಕೆಂದು ಲೇಖಕಿ ಡಾ| ಚಂದ್ರಕಲಾ ನಂದಾವರ ಅವರು ಹೇಳಿದ್ದಾರೆ.

ಸಂದೇಶ ಕಲಾ ಮತ್ತು ಶಿಕ್ಷಣ ಪ್ರತಿಷ್ಠಾನವು ಕೆನರಾ ಕಮ್ಯುನಿಕೇಶನ್‌ ಸೆಂಟರ್‌, ದಾಯಿjವರ್ಲ್ಡ್ ವೀಕ್ಲಿಯ ಸಹಯೋಗದಲ್ಲಿ ಏರ್ಪಡಿಸಿರುವ ಪತ್ರಿಕೋದ್ಯಮ ಶಿಬಿರವನ್ನು ಅವರು ಸೋಮವಾರ ಉದ್ಘಾಟಿಸಿದರು. 
ಪತ್ರಕರ್ತರು  ಪರಿಪೂರ್ಣ ವೃತ್ತಿಪರತೆಯನ್ನು ಹೊಂದಿರಬೇಕು. ಈ ಕಾರಣ ದಿಂದ ಪತ್ರಿಕಾರಂಗವನ್ನು ಪ್ರಜಾತಂತ್ರದ ನಾಲ್ಕನೆಯ ಆಯಾಮವೆಂದು ಗೌರವಿಸಲಾಗುತ್ತಿದೆ. ಪತ್ರಿಕೋದ್ಯಮದ ಕುರಿತಾದ ಜಾಗೃತಿಯನ್ನು ಮೂಡಿಸುವ ಇಂತಹ ಶಿಬಿರಗಳು ಸ್ವಾಗತಾರ್ಹ ಎಂದು ಸಂಘಟಕರನ್ನು ಅಭಿನಂದಿಸಿದರು.

ಸಂದೇಶದ ನಿರ್ದೇಶಕ ಫಾ| ವಿಕ್ಟರ್‌ ವಿಜಯ್‌ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಆಗಸ್ಟ್‌ 5ರವರೆಗೆ ಶಿಬಿರ ನಡೆಯಲಿದೆ. 53 ಶಿಬಿರಾರ್ಥಿಗಳನ್ನು ಆರಿಸಲಾಗಿದೆ. ಮಾಧ್ಯಮ ಕ್ಷೇತ್ರದ ತಜ್ಞರು ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ ಎಂದು ತಿಳಿಸಿದರು.  ಸ್ಟಾನಿ ಬೇಳ ಉಪಸ್ಥಿತರಿದ್ದರು.

ಸಿಸಿಸಿಯ ನಿರ್ದೇಶಕ ಫಾ| ರಿಚರ್ಡ್‌ ಡಿ’ ಸೋಜಾ ಸ್ವಾಗತಿಸಿದರು. ಪ್ರಾಯೋಗಿಕ ಪತ್ರಿಕೆಗಳ ರಚನೆ ಸಹಿತ ಮುದ್ರಣ- ವಿದ್ಯುನ್ಮಾನ ಮಾಧ್ಯಮಗಳ ಬಗ್ಗೆ ಸಮಗ್ರ ತರಬೇತಿ ಶಿಬಿರದಲ್ಲಿ  ನೀಡಲಾಗುವುದೆಂದು ವಿವರಿಸಿದರು. ಸಂದೇಶದ ಸಹಾಯಕ ನಿರ್ದೇಶಕ  ವಿಕ್ಟರ್‌ ಕ್ರಾಸ್ತಾ  ವಂದಿಸಿದರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.