ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಗೆ ಶ್ರಮಿಸೋಣ: ಅಶೋಕ್‌ ಹಾರನಹಳ್ಳಿ

ಎಲ್ಲ ಸ್ವಾಮೀಜಿಗಳನ್ನು ಒಂದಾಗಿಸಿ ಒಗ್ಗಟ್ಟಿನ ಸಂದೇಶ ಕೊಡಿಸುವ ಪ್ರಯತ್ನ ಮಾಡುತ್ತೇವೆ

Team Udayavani, Jan 24, 2023, 10:20 AM IST

ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಗೆ ಶ್ರಮಿಸೋಣ: ಅಶೋಕ್‌ ಹಾರನಹಳ್ಳಿ

ಕಟೀಲು: ಬ್ರಾಹ್ಮಣರನ್ನು ಟೀಕಿಸಿದಾಗ ಸನಾತನ ಧರ್ಮವನ್ನು ಕೀಳು ಮಾಡಬಹುದು ಎಂಬ ಭಾವನೆ ಇದೆ. ಬ್ರಾಹ್ಮಣ ಸಮಾಜದ ವಿರುದ್ಧದ ಟೀಕೆಗಳಿಗೆ ಗಮನ ಕೊಡದೆ ಸಮಾಜದ ಅಭಿವೃದ್ಧಿ, ಒಳಿತಿಗೆ ಕೆಲಸ ಮಾಡೋಣ. ನಮ್ಮ ಧರ್ಮದ ಮೌಲ್ಯಗಳನ್ನು ಅರ್ಥ ಮಾಡಿ ಕೊಂಡು ಸಾಧನೆಯತ್ತ ಸಾಗೋಣ ಎಂದು ಬೆಂಗಳೂರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷ ಆರ್‌. ಅಶೋಕ್‌ ಹಾರನಹಳ್ಳಿ ಹೇಳಿದರು.

ಅವರು ಜ. 22ರಂದು ಕಟೀಲು ದೇವ ಸ್ಥಾನದ ಪದವೀ ಪೂರ್ವಕಾಲೇಜಿನ ವಿದ್ಯಾಸದನದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕ ಹಾಗೂ ಮಹಿಳಾ ಘಟಕಗಳ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಸರಕಾರ ಬ್ರಾಹ್ಮಣ ಸಮಾಜಕ್ಕೆ ಘೋಷಣೆ ಮಾಡಿದ ಆರ್ಥಿಕ ಮೀಸಲಾತಿ, ರಾಜ್ಯ ಸರಕಾರ ಮುಂದಾಗಿದ್ದ ದೇವ ಸ್ಥಾನಗಳ ಸ್ವಾಯತ್ತೆ ಹೀಗೆ ಅನೇಕ ಸಂಗ ತಿಗಳು ಅನುಷ್ಠಾನಗೊಳ್ಳತ್ತಿಲ್ಲ. ಹಾಗಾಗಿ ರಾಜಕೀ ಯವಾಗಿಯೂ ಎಚ್ಚೆತ್ತುಕೊಳ್ಳಬೇಕು. ತ್ರಿಮ ತಸ್ಥರು ಒಂದಾಗಲೇಬೇಕಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜದ ಎಲ್ಲ ಸ್ವಾಮೀಜಿಗಳನ್ನು ಒಂದಾಗಿಸಿ ಒಗ್ಗಟ್ಟಿನ ಸಂದೇಶ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಕಟೀಲು ದೇಗುಲದ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ, ವೆಂಕರಮಣ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಂಗಳೂರಿನ ಉದ್ಯಮಿ ರಘುನಾಥ ಸೋಮಯಾಜಿ, ಮಹಿಳಾ ಘಟಕದ ರಾಜ್ಯ ಸಂಚಾಲಕಿ ಡಾ| ಶುಭಮಂಗಳಾ ಸುನಿಲ್‌, ಯುವ ಪರಿಷತ್‌ ರಾಜ್ಯ ಸಂಚಾಲಕ ಸಂದೀಪ ರವಿ, ಉಪಾಧ್ಯಕ್ಷ ಮಹೇಶ್‌ ಕಜೆ, ಸೂರ್ಯನಾರಾಯಣ ಭಟ್‌ ಕಶೆಕೋಡಿ, ಗಿರಿಪ್ರಕಾಶ್‌ ತಂತ್ರಿ ಪೊಳಲಿ, ಹರಿಪ್ರಸಾದ್‌ ಪೆರಿಯಾಪು, ರಾಜ್ಯ ಮಹಿಳಾ
ಸಹ ಸಂಚಾಲಕಿ ಚೇತನಾ ದತ್ತಾತ್ರೇಯ, ಜಿಲ್ಲಾ ಮಹಿಳಾ ಸಂಚಾಲಕಿ ಉಮಾ ಸೋಮಯಾಜಿ, ರಾಜ್ಯ ಯುವ ಸಹಸಂಚಾಲಕ ಸುಬ್ರಹಮಣ್ಯ ಕೋರಿಯಾರ್‌, ನಿಯೋಜಿತ ಜಿಲ್ಲಾ ಯುವ ಘಟಕದ ಸಂಚಾಲಕ ಹರಿನಾರಾಯಣ ದಾಸ ಆಸ್ರಣ್ಣ , ಧಾರ್ಮಿಕ ಪರಿಷತ್‌ ಸದಸ್ಯ ಭುವನಾಭಿರಾಮ ಉಡುಪ, ಶಿವಳ್ಳಿ ಸ್ಪಂದನ ಜಿಲ್ಲಾಧ್ಯಕ್ಷ ಡಾ| ದಯಾಕರ್‌ ಮತ್ತಿತರರು ಉಪಸ್ಥಿರಿದ್ದರು.

ಇದೇ ಸಮಯದಲ್ಲಿ ಅನನ್ಯ ಸಾಧಕ ಡಾ| ಹರಿಕೃಷ್ಣ ಪುನರೂರು, ರಾಷ್ಟ್ರಮಟ್ಟದ ಸಾಧಕ ಪ್ರಹ್ಮಾದ ಮೂರ್ತಿ ಕಡಂದಲೆ, ಸಾಧಕಿ ಜ್ಞಾನ ಐತಾಳ್‌ ಮಂಗಳೂರು, ಸಿಎ ಸಾಧಕಿ ರಮ್ಯಶ್ರೀ ಸುರತ್ಕಲ್‌ ಅವರನ್ನು ಗೌರವಿಸಲಾಯಿತು. ಅನಂತ ಪದ್ಮನಾಭ ಶಿಬರೂರು ನಿರೂಪಿಸಿದರು.

ಟಾಪ್ ನ್ಯೂಸ್

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ದಲಿತ ದೌರ್ಜನ್ಯ ಪ್ರಕರಣದಲ್ಲಿ ರಾಜಿಗೆ ಸೂಚಿಸದಿರಿ

ದಲಿತ ದೌರ್ಜನ್ಯ ಪ್ರಕರಣದಲ್ಲಿ ರಾಜಿಗೆ ಸೂಚಿಸದಿರಿ

ಕೈ ಕೊಟ್ಟ ಮುಂಗಾರು ಮಳೆ: ಚುರುಕುಗೊಳ್ಳದ ಕೃಷಿ ಕಾರ್ಯ

ಕೈ ಕೊಟ್ಟ ಮುಂಗಾರು ಮಳೆ: ಚುರುಕುಗೊಳ್ಳದ ಕೃಷಿ ಕಾರ್ಯ

ADITHYA ROA

Mangalore ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆದಿತ್ಯ ವಿರುದ್ಧ ಮತ್ತೊಂದು ದೂರು

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ