ಕಾಂಗ್ರೆಸ್‌ ಬಲಪಡಿಸಲು ಶ್ರಮಿಸೋಣ: ಮಿಥುನ್‌ ರೈ

Team Udayavani, May 5, 2019, 4:59 AM IST

20

ಪುತ್ತೂರು: ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕೆಲಸ ಇನ್ನಷ್ಟು ಆಗಬೇಕು. ಈ ನಿಟ್ಟಿನಲ್ಲಿ ನಾಯಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚು ಜವಾಬ್ದಾರಿ ಇದೆ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಶನಿವಾರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷ ಸಂಘಟನೆ ಎನ್ನುವುದು ಚುನಾವಣೆಗೆ ಮಾತ್ರ ಸೀಮಿತವಾಗದೆ ನಿರಂತರ ಪ್ರಕ್ರಿಯೆಯಾಗಬೇಕು. ದೇಶಕ್ಕೆ ಉತ್ತಮ ನಾಯಕತ್ವ ನೀಡಿದ ಕಾಂಗ್ರೆಸ್‌ ದೇಶದ ಪ್ರಗತಿಯಲ್ಲಿ ನಿರಂತರವಾಗಿ ಕೊಡುಗೆ ನೀಡಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್‌ ಪಕ್ಷ ಎಲ್ಲ ಹಂತಗಳಲ್ಲಿ ಅಧಿಕಾರಕ್ಕೇರುವಂತೆ ಮಾಡುವಲ್ಲಿ ಪ್ರತಿಯೊಬ್ಬರೂ ಶ್ರಮ ವಹಿಸಬೇಕು ಎಂದು ಹೇಳಿದರು.

ಪಕ್ಷದ ಸಂದೇಶದಂತೆ ನನ್ನನ್ನು ಒಮ್ಮತದಿಂದ ಕಾರ್ಯಕರ್ತರು ಬೆಂಬಲಿಸಿ ಶ್ರಮಿಸಿದ್ದಾರೆ, ಮನೆಗೆ ಮುಟ್ಟಿಸಿದ್ದಾರೆ. ಫಲಿತಾಂಶ ಯಾವ ರೀತಿ ಬರುತ್ತದೆ ಎನ್ನುವುದು ಮುಖ್ಯವಲ್ಲ. ಆದರೆ ಪಕ್ಷದ ಜತೆ ನಾವೆಲ್ಲ ಇದ್ದೇವೆ. ಕಾರ್ಯಕರ್ತರ ಜತೆಗಿದ್ದು, ಅವರ ಅಹವಾಲು, ಸಮಸ್ಯೆಗಳಿಗೆ ಹಾಗೂ ಪಕ್ಷದ ನಾಯಕತ್ವದ ಜತೆ ಕೊಂಡಿಯಾಗಿ ಕೆಲಸ ಮಾಡುತ್ತಾ ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುತ್ತೇನೆ ಎಂದು ಮಿಥುನ್‌ ರೈ ಭರವಸೆ ನೀಡಿದರು.

ಶ್ರಮಕ್ಕೆ ಫಲ
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಪಕ್ಷದ ಅಭ್ಯರ್ಥಿಯ ಗೆಲುವಿ ಗಾಗಿ ನಿರಂತರವಾಗಿ ಶ್ರಮ ವಹಿಸುತ್ತಿರುವ ಕಾರ್ಯಕರ್ತರು ಪಕ್ಷದ ನಿಜವಾದ ಆಸ್ತಿಗಳು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಗರ ಕಾಂಗ್ರೆಸ್‌ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಯುವ ಕಾಂಗ್ರೆಸ್‌ ಅಧ್ಯಕ್ಷ ಯು.ಟಿ. ತೌಸಿಫ್‌, ಪಕ್ಷದ ಮುಖಂಡರಾದ ಎಂ.ಬಿ. ವಿಶ್ವನಾಥ ರೈ, ಕೃಷ್ಣ ಪ್ರಸಾದ್‌ ಆಳ್ವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.