Udayavni Special

ಬಂಟ್ವಾಳ: ಕೋವಿಡ್ ಜಾಗೃತಿ ಮೂಡಿಸುತ್ತಿದ್ದ ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ : ಇಬ್ಬರ ಬಂಧನ

Team Udayavani, May 8, 2021, 7:43 PM IST

jkhjkuuy

ಪುಂಜಾಲಕಟ್ಟೆ : ಕೋವಿಡ್ ಕುರಿತು ಜಾಗೃತಿ ಮೂಡಿಸಲು ತೆರಳಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಲು ಮುಂದಾಗಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣದಡಿ ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಸಂದೀಪ್ ಹಾಗೂ ಸಂತೋಷ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ :

ಇಂದು ( ಮೇ.08) ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಆಶಾ ಕಾರ್ಯಕತೆಯೊಬ್ಬರು ಕೋವಿಡ್ ಪಾಸಿಟಿವ್‌ ಸೋಂಕು ಕಾಣಿಸಿಕೊಂಡಿದ್ದ ಸೋಂಕಿತೆಯ ಮನೆಗೆ ತೆರಳಿದ್ದರು. ಸೋಂಕಿತೆಗೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳನ್ನು ನೀಡಿ, ಹೊರಗೆ ತಿರುಗಾಡದಂತೆ ಸೂಚಿಸಿ, ವಾಪಾಸ್ ಮರಳುತ್ತಿದ್ದರು. ಈ ವೇಳೆ ಸೋಂಕಿತೆಯ ಸಂಬಂಧಿಕರಾದ ಸರಪಾಡಿಯ ಸಂದೀಪ್‌ ಮತ್ತು ಸಂತೋಷ ಎಂಬ ವ್ಯಕ್ತಿಗಳು ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

‘ನನ್ನ ಅತ್ತೆಗೆ ಕೋವಿಡ್ ಟೆಸ್ಟ್‌ ಮಾಡಿಸಿ ಪಾಸಿಟಿವ್‌ ಬರಿಸಿದ್ದೇ ನೀನು, ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ಇದೆ ಎಂದು ವರದಿ ಮಾಡುವುದರಿಂದ ನಿಮಗೆ ಹಣ ಬರುತ್ತದೆ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಆಶಾ ಕಾರ್ಯಕರ್ತೆಯು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿದ್ದರು. ದೂರು ಸ್ವೀಕರಿಸಿದ  ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ: ಪೆಟ್ರೋಲ್‌ ಶತಕ : ದ.ಕ., ಉಡುಪಿಯ ಕೆಲವೆಡೆ ಲೀ.ಗೆ 100 ರೂ.

ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೋವಿಡ್ ದೃಢ; ದಾಖಲೆಯ 15 ಮಂದಿ ಸಾವು

ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೋವಿಡ್ ದೃಢ; ದಾಖಲೆಯ 15 ಮಂದಿ ಸಾವು

ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ದ ದೂರು

ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ದ ದೂರು

ಕ್ವಾರಿ ಕಲಹ: ಕಚೇರಿ ನುಗ್ಗಿ ಬೆದರಿಕೆ ಹಾಕಿದ್ದಾರೆಂದು ವಿಟ್ಲ ಠಾಣೆಯಲ್ಲಿ ದೂರು

ಕ್ವಾರಿ ಕಲಹ: ಕಚೇರಿ ನುಗ್ಗಿ ಬೆದರಿಕೆ ಹಾಕಿದ್ದಾರೆಂದು ವಿಟ್ಲ ಠಾಣೆಯಲ್ಲಿ ದೂರು

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆ ಬದಿ ದಂಡೆಗೆ ಢಿಕ್ಕಿ ಹೊಡೆದ ಅಕ್ಕಿ ತುಂಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ದಂಡೆಗೆ ಢಿಕ್ಕಿ ಹೊಡೆದ ಅಕ್ಕಿ ತುಂಬಿದ್ದ ಲಾರಿ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.