ಲಯನ್ಸ್‌ ಚಟುವಟಿಕೆ ನಿರಂತರವಾಗಿರಲಿ: ಧನಂಜಯ ರಾವ್‌ 

Team Udayavani, Jul 19, 2017, 2:55 AM IST

dananjaya-rao.jpg

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಲಯನ್ಸ್‌ ಸೇವಾ ಚಟುವಟಿಕೆ ಎಂಬುದು ಉತ್ಸವದ ಮೂರ್ತಿಯಾಗಿ ನಿಂತಲ್ಲಿ ನಿಲ್ಲದೇ ಪ್ರಗತಿಯತ್ತ ಮುಂದೆ ಸಾಗಿ ಸೇವಾ ಗುರಿಯನ್ನು ಮುಟ್ಟುತ್ತದೆ. ಅಂತಹ ಮಹಾನ್‌ ಸೇವಾ ಕೈಂಕರ್ಯವನ್ನು ಹೊಂದಿರುವ ಸಂಸ್ಥೆ ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಆಗಿದೆ.  ಈ ಸೇವಾ ತೇರು ವರ್ಷ ಪೂರ್ತಿ ಮುಂದುವರಿದು ಅರ್ಹರಿಗೆ ಸೇವಾ ಕೈಂಕರ್ಯವನ್ನು ಮಾಡುವಲ್ಲಿ ತೊಡಗಿಸಿಕೊಳ್ಳಲಿ ಎಂದು ಬೆಳ್ತಂಗಡಿಯ ನ್ಯಾಯವಾದಿ ಬಿ. ಕೆ. ಧನಂಜಯ ರಾವ್‌ ಹೇಳಿದರು.

ಅವರು ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನಲ್ಲಿ ನಡೆದ ಜುಲೆ„ ತಿಂಗಳ ಪ್ರಥಮ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೆಳ್ತಂಗಡಿಯ ಪೂರ್ವ ಹೆಸರು ಬೋಳು ತೇರು ಎಂದಾಗಿದ್ದು, ಆ ಹೆಸರಿನ ಅಂತಿಮ ಪದದಿಂದಲೇ ಈ ವರ್ಷ ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ತೇರು ಎನ್ನುವ ಹೆಸರಿನಿಂದ ಸೇವಾ ಚಟುವಟಿಕೆಯನ್ನು ಆರಂಭಿಸಿದೆ. ಆ ತೇರು ಎಂಬುದು ನಾಲ್ಕು ಗೋಡೆಯ ಮಧ್ಯೆ ಇರುವ ಒಂದು ಸಂಸ್ಥೆಯಾದರೆ, ಇದರಲ್ಲಿ ಎರಡು ಮುಖ್ಯ ಗಾಲಿಗಳಾಗಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಸೇವಾ ಕರ್ತವ್ಯವನ್ನು ಮುಂದುವರಿಸಿದರೆ ಪದಾಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಉಪಯುಕ್ತ ಕಾರ್ಯ ಮಾಡುತ್ತಾರೆ ಎಂದರು.

ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಧರಣೇಂದ್ರ ಕೆ. ಜೈನ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಂತ್ಯ 10ರ ಪ್ರಾಂತ್ಯಾಧ್ಯಕ್ಷ ನಿತ್ಯಾನಂದ ನಾವರ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷೆ ಸುಶೀಲಾ ಎಸ್‌. ಹೆಗ್ಡೆ, ಲಯನ್ಸ್‌  ಕ್ಲಬ್‌ನ ಪ್ರಥಮ ಉಪಾಧ್ಯಕ್ಷೆ ಮೇದಿನಿ ಡಿ. ಗೌಡ, ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಲಾೖಲ, ಕೋಶಾಧಿಕಾರಿ ವಿನ್ಸೆಂಟ್‌ ಟಿ. ಡಿ ‘ಸೋಜಾ  ಮತ್ತಿತರರು ಉಪಸ್ಥಿತರಿದ್ದರು.

ವಿ. ಆರ್‌. ನಾಯಕ್‌ ಧ್ವಜವಂದನೆ ವಾಚಿಸಿ, ನೀತಿಸಂಹಿತೆ ಮತ್ತು ತತ್ವಾದರ್ಶವನ್ನು ಪ್ರಕಾಶ್‌ ಶೆಟ್ಟಿ ನೊಚ್ಚ  ಪಠಿಸಿ, ಜಯರಾಮ ಭಂಡಾರಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. 

ಲಾಂಗೂಲ ಚಾಲಕ ದೇವಿಪ್ರಸಾದ್‌  ಸಲಹೆ ನೀಡಿದರು. ದಿನದ ಅದೃಷ್ಟ ವ್ಯಕ್ತಿಯಾಗಿ ರಾಜೀವ ಡಿ. ಗೌಡ ಆಯ್ಕೆ
ಯಾದರು. ಕೋಶಾಧಿಕಾರಿ ವಿನ್ಸೆಂಟ್‌ ಟಿ. ಡಿ’ಸೋಜಾ ವಂದಿಸಿದರು. ಕೃಷ್ಣ ಆಚಾರ್‌ ಸಹಕರಿಸಿದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.