ಇನ್ನೂ ತೆರವಾಗಿಲ್ಲ ಅಂಗನವಾಡಿ ಆವರಣದ ಮರಳು, ಜಲ್ಲಿ ರಾಶಿ!

Team Udayavani, Jul 2, 2018, 2:15 AM IST

jalli-1-7.jpg

ಉಪ್ಪಿನಂಗಡಿ: ತಣ್ಣೀರುಪಂತ ಗ್ರಾಮದ ಅಂಗನವಾಡಿ ಆವರಣದಲ್ಲಿ ಮೂರು ತಿಂಗಳಿಂದ ರಾಶಿ ಬಿದ್ದಿರುವ ಮರಳನ್ನು ತೆರವುಗೊಳಿಸುಂತೆ ಗ್ರಾ.ಪಂ. ಅಧ್ಯಕ್ಷರೇ ಸೂಚನೆ ನೀಡಿದ್ದರೂ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಕ್ಕಿಲ್ಲ. ಅಂಗನಾಡಿ ಆವರಣದಲ್ಲಿ ಮರಳು ರಾಶಿ ಹಾಕಿದ್ದರಿಂದ ಮಕ್ಕಳ ಆಟ, ಓಡಾಟಕ್ಕೆ ಕಷ್ಟವಾಗುತ್ತಿರುವ ಬಗ್ಗೆ ‘ಸುದಿನ’ ವರದಿ ಪ್ರಕಟಿಸಿತ್ತು. ರಸ್ತೆ ನಿರ್ಮಾಣ ಕಾಮಗಾರಿಗೆಂದು ಗುತ್ತಿಗೆದಾರರೊಬ್ಬರು ಮರಳು, ಜಲ್ಲಿ ತಂದು ಅಂನವಾಡಿ ಆವರಣದಲ್ಲಿ ಶೇಖರಿಸಿ ಇಟ್ಟಿದ್ದರು. ಮೂರು ತಿಂಗಳಾದರೂ ತೆರವುಗೊಳಿಸದ ಕಾರಣ ನೀರು ನಿಂತು ಮಕ್ಕಳಿಗೆ ಸಮಸ್ಯೆಯಾಗಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೇ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯೇ ಕೃತಕ ಚರಂಡಿ ಮುಚ್ಚುವ ಅನಿವಾರ್ಯತೆ ಒದಗಿತು. ಪ್ರವೇಶದ್ವಾರದ ಗೇಟನ್ನೂ ಮುಚ್ಚಬೇಕಾಯಿತು.

ಪತ್ರಿಕೆಯೊಂದಿಗೆ ಮಾತನಾಡಿದ್ದ ಕರಾಯ ಗ್ರಾ.ಪಂ. ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಗುತ್ತಿಗೆದಾರರು ಅಂಗನವಾಡಿ ಆವರಣದಲ್ಲಿ ಜಲ್ಲಿ, ಮರಳು ಸಂಗ್ರಹಿಸಿದ್ದು ಸರಿಯಲ್ಲ. ಸಂಬಂಧಪಟ್ಟ ಗುತ್ತಿಗೆದಾರರನ್ನು ಸಂಪರ್ಕಿಸಿ, ವಾರದೊಳಗೆ ತೆರವುಗೊಳಿಸುವುದಾಗಿ ತಿಳಿಸಿದ್ದರು. ಆದರೆ, 10 ದಿನ ಕಳೆದರೂ ಮಕ್ಕಳು ಹಿಂಬಾಗಿಲಿನ ಮೂಲಕವೇ ಓಡಾಡುವ ಸ್ಥಿತಿ ತಪ್ಪಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ತತ್‌ಕ್ಷಣವೇ ಮರಳು, ಜಲ್ಲಿ ತೆರವುಗೊಳಿಸಿ, ಅಂಗನವಾಡಿಗೆ ಆರೋಗ್ಯಕರ ವಾತಾವರಣ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.