ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣಗೊಳ್ಳಲಿರುವ ಆಕ್ಸಿಜನ್ ಘಟಕದ ಸ್ಥಳ ಪರಿಶೀಲನೆ


Team Udayavani, May 22, 2021, 3:06 PM IST

 ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣಗೊಳ್ಳಲಿರುವ ಆಕ್ಸಿಜನ್ ಘಟಕದ ಸ್ಥಳ ಪರಿಶೀಲನೆ

ಮೂಡುಬಿದಿರೆ :  ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣಗೊಳ್ಳಲಿರುವ ಆಕ್ಷಿಜನ್ ಘಟಕದ ಸ್ಥಳ ಪರಿಶೀಲನೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ನಡೆಸಿದರು.

ಶನಿವಾರ ಇಲಾಖೆಯ ಅಧಿಕಾರಿಗಳು ಹಾಗೂ ಎಂಜಿನಿಯರ್ ಗಳೊಂದಿಗೆ ಭೇಟಿ ನೀಡಿ ಸ್ಥಳ  ಪರಿಶೀಲಿಸಿದರು.

ಕೋವಿಡ್ ಸೋಂಕಿತರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವ  ದೃಷ್ಟಿಯಿಂದ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಕೊರತೆಯಾಗದಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕರಾದ  ಉಮಾನಾಥ್ ಕೋಟ್ಯಾನ್ ಅವರ ಶಿಫಾರಸ್ಸಿನ ಮೇರೆಗೆ ಕೆ.ಐ.ಓ.ಸಿ.ಎಲ್. ಲಿಮಿಟೆಡ್ ಮಂಗಳೂರು ಇದರ ಸಿ.ಎಸ್. ಆರ್  ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.

ನಲ್ವತ್ತು ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಘಟಕವೂ ಆರು ಲಕ್ಷ ರೂ. ವೆಚ್ಚದಲ್ಲಿ ಐವತ್ತು ಬೆಡ್, ಕಾಟ್ ಗಳೂ ಕೆಐಓಸಿಎಲ್ ನಿಂದ ಒದಗಿಬರಲಿವೆ.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ಕೆ.ಐ.ಒ.ಸಿ.ಎಲ್. ಕಂಪೆನಿಯ ಅಧಿಕಾರಿಗಳು, ಸ್ಥಳೀಯ ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.