ಪತ್ರಕರ್ತರ ಸಂಘ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ; ನಾನು ಒಬ್ಬ ಪತ್ರಕರ್ತ: ಡಾ. ಹೆಗ್ಗಡೆ

Team Udayavani, Jan 4, 2020, 3:34 PM IST

logo-re

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾರ್ಯನಿರತ ಪರ್ತಕರ್ತರ ಸಂಘ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾರ್ಚ್ ತಿಂಗಳಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು

ಅವರು ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಕಾರ್ಯಕಾರಣಿ ಸಭೆಯಲ್ಲಿ‌ ಕಲಾವಿದ ದಿನೇಶ್ ಹೊಳ್ಳ ರಚಿಸಿದ ರಾಜ್ಯ ಸಮ್ಮೇಳನದ ಲಾಂಛನವನ್ನು ಅನಾವರಣಗೊಳಿಸಿದರು.

35ನೇ ಪತ್ರಕರ್ತರ ರಾಜ್ಯ ಸಮ್ಮೇಳನವು, ಫೆ.15 ಮತ್ತು 16ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಲಾಂಛನ ಅನಾವರಣಗೊಳಿಸಿ‌ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು, ಪ್ರಜಾಪ್ರಭುತ್ವದಲ್ಲಿ ಮಾಧ್ಯಮದ ಹೊಣೆಗಾರಿಕೆ ಹೆಚ್ಚಿದ್ದು ಆರ್ಥಿಕ ಪೈಪೋಟಿಯ ಇಂದಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ಹೊಸ ಪರಿಷ್ಕರಣೆಗಳಾಗುತ್ತಿವೆ. ಧರ್ಮಸ್ಥಳದಿಂದ ಪ್ರಕಟವಾಗುತ್ತಿರವ ನಿರಂತರ ಹಾಗೂ ಮುಂಜುವಾಣಿ ಪತ್ರಿಕೆಯ ಒತ್ತಡ ಹಾಗೂ ಜವಾಬ್ದಾರಿ ನನಗೆ ಅಚ್ಚುಮೆಚ್ಚು, ಹಾಗಾಗಿ ನಾನು ಒಬ್ಬ ಪತ್ರಕರ್ತನೇ ಎಂದರು. ಪತ್ರಿಕೆ ಹಾಗೂ ಪತ್ರಕರ್ತನಿಂದ ಸಮಾಜದಲ್ಲಾಗುವ ಪರಿವರ್ತನೆ ಜಾಗತಿಕವಾಗಿ ವಿಶ್ಲೇಷಣೆಗೊಳಪಡುತ್ತದೆ. ಎಲೆಮರೆಯಲ್ಲಿರುವ ಮಾಧ್ಯಮ ಮಿತ್ರರಿಗೆ ಸಮಾವೇಶ ಸದ್ಬಳಸುವಂತಾಗಿ ಸಮ್ಮೇಳನ ಯಶಸ್ವಿಯಾಗಲಿ ಎಂದು ಡಾ. ಹೆಗ್ಗಡೆ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್, ದ.ಕ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.