Udayavni Special

ಕೊಳ್ನಾಡ್‌: ಲಾರಿಗಳು ಢಿಕ್ಕಿ; ಓರ್ವ ಚಾಲಕನಿಗೆ ಗಂಭೀರ ಗಾಯ

Team Udayavani, Oct 6, 2019, 1:28 AM IST

IMG-20191005-WA0072

ಮೂಲ್ಕಿ: ಇಲ್ಲಿಗೆ ಸಮೀಪದ ಕೊಳ್ನಾಡಿನಲ್ಲಿ ಶನಿವಾರ ರಾತ್ರಿ ಲಾರಿಗಳೆರಡು ಢಿಕ್ಕಿ ಹೊಡೆದು ಓರ್ವ ಚಾಲಕ ಗಂಭೀರ ವಾಗಿ ಗಾಯಗೊಂಡಿದ್ದಾರೆ.

ಕೊಳ್ನಾಡಿನ ಪೆಟ್ರೋಲ್‌ ಪಂಪ್‌ನಲ್ಲಿ ಇಂಧನ ತುಂಬಿಸಿ ಉಡುಪಿ ಕಡೆಗೆ ಬರಲೆಂದು ಹೆದ್ದಾರಿ ದಾಟುತ್ತಿದ್ದ ಲಾರಿಗೆ ಮಂಗಳೂರು ಕಡೆಯಿಂದ ಬಂದ ಲಾರಿಯು ಢಿಕ್ಕಿ ಹೊಡೆ ದಿದೆ. ಪರಿಣಾಮ ಢಿಕ್ಕಿ ಹೊಡೆದ ಲಾರಿಯ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರು ಕಾಲುಗಳು ಸಂಪೂರ್ಣ ಜರ್ಝರಿತವಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಅವ ರನ್ನು ಹೊರ ತರಲು ಸ್ಥಳೀಯರು ತೀವ್ರ ಶ್ರಮಪಟ್ಟರು.

ಲಾರಿಗಳು ಒಂದಕ್ಕೊಂದು ಸಿಲುಕಿಕೊಂಡಿದ್ದು, ಕ್ರೇನ್‌ ಬಳಸಿ ಬೇರ್ಪಡಿಸಲಾಯಿತು. ಪೊಲೀಸರು ಹಾಗೂ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸಹಕರಿಸಿದರು. ಗಾಯಾಳುವಿನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸುಮಾರು ಮುಕ್ಕಾಲು ತಾಸು ಸಂಚಾರ ವ್ಯತ್ಯಯವಾಗಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಕೋವಿಡ್-19 ಸೋಂಕಿತರು ಗುಣಮುಖ

ಮನೆ, ಮಂದಿರಗಳಲ್ಲಿ ಬೆಳಗಿದ ಹಣತೆ, ಮೋಂಬತ್ತಿ

ಮನೆ, ಮಂದಿರಗಳಲ್ಲಿ ಬೆಳಗಿದ ಹಣತೆ, ಮೋಂಬತ್ತಿ

ಉಭಯ ಜಿಲ್ಲೆಗಳ 1,200 ಬಸ್‌ ಮಾಲಕರಿಗೆ ತೆರಿಗೆ ಬಿಸಿ

ಮಾಜಿ ಶಾಸಕ ಮೊಹಿಯುದ್ದೀನ್ ಬಾವಾರಿಂದ 20,000 ಕುಟುಂಬಕ್ಕೆ ಆಹಾರ ಸಾಮಗ್ರಿ ವಿತರಣೆ

ಕಾಯಕ ನಿಷ್ಠೆ ಮೆರೆಯುತ್ತಿರುವ ವೈದ್ಯರು, ದಾದಿಯರು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ