ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಮ್ಯಾಡ್ ಇನ್ ಕುಡ್ಲ’ ಕಾಮಿಡಿಯನ್ ಅರ್ಪಿತ್ ಬಂಧನ

Team Udayavani, Feb 4, 2023, 11:55 AM IST

ಹಿಟ್ & ರನ್’ಗೆ ಇಬ್ಬರ ಬಲಿ ಪ್ರಕರಣ! ‘ಮ್ಯಾಡ್ ಇನ್ ಕುಡ್ಲ’ ಕಾಮಿಡಿಯನ್ ಅರ್ಪಿತ್ ಬಂಧನ

ಹಳೆಯಂಗಡಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ಮಧ್ಯರಾತ್ರಿ ಒಂದು ಗಂಟೆಯ ಸುಮಾರಿಗೆ ಹಿಟ್ ಆಂಡ್ ರನ್ ಗೆ ಇಬ್ಬರು ಬಲಿಯಾಗಿ ಒಬ್ಬ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿದ್ದ ಕಾರ್ ಚಾಲಕನನ್ನು ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಕಾರ್ ಸಮೇತ ವಶಕ್ಕೆ ಪಡೆದಿದ್ದು ಆತ ಜಾಮೀನು ಪಡೆದುಕೊಂಡಿರುವ ಮಾಹಿತಿ ಲಭಿಸಿದೆ.

ಆರೋಪಿಯನ್ನು ‘ಮ್ಯಾಡ್ ಇನ್ ಕುಡ್ಲ’ ಹೆಸರಿನ ಯೂಟ್ಯೂಬರ್ ಹಳೆಯಂಗಡಿ ಇಂದಿರಾ ನಗರ ನಿವಾಸಿ ಅರ್ಪಿತ್ (35) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್‌ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR

ಮಧ್ಯಪ್ರದೇಶದಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯ ಟೈರ್ ಪಂಕ್ಚರ್ ಆಗಿದ್ದು ಹೆದ್ದಾರಿ ಬದಿ ನಿಲ್ಲಿಸಿದ್ದ ವೇಳೆ ಆರೋಪಿ ಅರ್ಪಿತ್ ಇದ್ದ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ತೀರಾ ಎಡಗಡೆಗೆ ಬಂದು ಅಲ್ಲಿದ್ದವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಬಬುಲು (23), ಆಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಘಟನೆಯಲ್ಲಿ ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

narendra nayak

ವಿಚಾರವಾದಿ ನರೇಂದ್ರ ನಾಯಕ್‌ ಗನ್‌ಮ್ಯಾನ್‌ ಹಿಂಪಡೆತ

drejjing

ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ

police siren

88.22 ಕೋ.ರೂ. ನಷ್ಟ: ಬ್ಯಾಂಕ್‌ ಮುಖ್ಯಸ್ಥರಿಂದ ದೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ