ಮಧ್ವರಾಜ್ ನೀನು ಬಿಜೆಪಿ ಸೇರುತ್ತೀಯಾ ? ಸಿಎಂ ಪ್ರಶ್ನೆ
Team Udayavani, Nov 19, 2017, 2:36 PM IST
ಮಂಗಳೂರು: ”ಮಧ್ವರಾಜ್ ನೀನು ಬಿಜೆಪಿ ಸೇರುತ್ತೀಯಾ ?.”ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಮಾಧ್ಯಮಗಳ ಮುಂದೆ ಕರೆದು ಕೇಳಿದ ಪ್ರಶ್ನೆ.
ಸಿಎಂ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಮೋದ್ ‘ನಾನು ಬಿಜೆಪಿ ಸೇರುತ್ತಿಲ್ಲ, ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಇದಲ್ಲಾ ಸುಳ್ಳು ಸುದ್ದಿ’ ಎಂದು ಉತ್ತರಿಸಿದರು.
ಬಳಿಕ ಮಾತನಾಡಿದ ಸಿಎಂ’ಹಲವು ಮುಖಂಡರು ನನ್ನ ನ್ನು ಸಂಪರ್ಕಿಸಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಕುರಿತು ಮಾತುಕತೆ ನಡೆಸಿದ್ದಾರೆ.ಆರ್ಎಸ್ಎಸ್ನವರೂ ನನ್ನ ಸಂಪರ್ಕದಲ್ಲಿದ್ದಾರೆ,ಆದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಬಾಂಬ್ ಸಿಡಿಸಿದರು.
ಪ್ರಮೋದ್ ಬಿಜೆಪಿ ಸೇರುತ್ತಿಲ್ಲ ಇದೆಲ್ಲಾ ಬಿಜೆಪಿಯವರು ಸೃಷ್ಟಿಸುತ್ತಿರುವ ಗೊಂದಲ, ವದಂತಿ ಎಂದರು.
ಉಡುಪಿಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಬಿಆರ್ಎಸ್ಸ್ವಾಸ್ಥ್ಯ ಮತ್ತು ಸಂಶೋಧನ ಸಂಸ್ಥೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಕರ್ನಾಟಕ ಸರಕಾರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!