
ಮಳಲಿ ಮಸೀದಿ ಪ್ರಕರಣ ಸೆ.27ರಂದು ತೀರ್ಪು
Team Udayavani, Sep 22, 2022, 7:21 PM IST

ಮಂಗಳೂರು: ದ.ಕ ಜಿಲ್ಲೆಯ ಮಳಲಿ ಮಸೀದಿ ನವೀಕರಣಕ್ಕೆ ಸಂಬಂಧಿಸಿ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಸೆ.27ರಂದು ತೀರ್ಪು ಹೊರಡಿಸಲಿದೆ.
ಈ ಪ್ರಕರಣದಲ್ಲಿ ಮೂಲದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತಂತೆ ನ್ಯಾಯಾಲಯ ಆದೇಶ ಹೊರಡಿಸಲಿದೆ.
ಈ ಆದೇಶ ಹೊರಡಿಸಿದ ಬಳಿಕವಷ್ಟೇ ಉಳಿದೆಲ್ಲಾ ಬಾಕಿ ಇರುವ ಅರ್ಜಿಗಳ ವಿಚಾರಣೆ ನಡೆಸುವಂತೆ ಈ ಹಿಂದೆಯೇ ಹೈಕೋರ್ಟ್ ಆದೇಶಿಸಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
