ಕರಾವಳಿಯಲ್ಲಿ  ಮಲಯಾಳಂನ ತ್ರೀ ಸೂಪರ್‌ಸ್ಟಾರ್..!

Team Udayavani, Feb 15, 2018, 3:45 PM IST

mm.jpg

ಮಲಯಾಳಂನ ಎರಡು ಪ್ರತಿಷ್ಠಿತ ಸಿನೆಮಾದಲ್ಲಿ ಭಾಗವಹಿಸುವ ಕಾರಣದಿಂದ ಮೂರು ಸೂಪರ್‌ಸ್ಟಾರ್‌ಗಳು ಕೋಸ್ಟಲ್‌ವುಡ್‌ ನೆಲದಲ್ಲಿ  ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಂಗಳೂರು ವ್ಯಾಪ್ತಿಯಲ್ಲಿಯೇ ಉಳಿದುಕೊಂಡು ಮಲಯಾಳಂನ ಬಹುನಿರೀಕ್ಷಿತ “ಕಾಯಂಕುಳಂ ಕೊಚ್ಚುನ್ನಿ’ ಚಿತ್ರದ ಶೂಟಿಂಗ್‌ ನಡೆಸುತ್ತಿರುವ ಖ್ಯಾತ ನಟ ನಿವಿನ್‌ ಪೌಳಿ ಇನ್ನೂ ಕೂಡ ಕರಾವಳಿ ಬಿಟ್ಟು ಹೋಗಿಲ್ಲ. ವಿಶೇಷವೆಂದರೆ, ಇದೇ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸಲು ಮಲಯಾಳಂನ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಈಗ ಕರಾವಳಿಗೆ ಬಂದಿದ್ದಾರೆ. ಅಂದಹಾಗೆ, ಪುತ್ತೂರು ಕಡಬ ವ್ಯಾಪ್ತಿಯಲ್ಲಿ ಮೋಹನ್‌ಲಾಲ್‌ ಸದ್ಯ ಶೂಟಿಂಗ್‌ನಲ್ಲಿದ್ದಾರೆ. ಈ ಮಧ್ಯೆ ಅಚ್ಚರಿಯ ಸಂಗತಿ ಎಂದರೆ, ಮಲಯಾಳಂನ ಇನ್ನೊಬ್ಬ ಸೂಪರ್‌ಸ್ಟಾರ್‌ ಮಮ್ಮುಟ್ಟಿ ಅಭಿನಯದ “ಮಾಮಾಂಕಮ್‌’ ಸಿನೆಮಾದ ಶೂಟಿಂಗ್‌ ಕೂಡ ಇದೇ ವ್ಯಾಪ್ತಿಯಲ್ಲಿ ಆರಂಭವಾಗಿದೆ. ಖ್ಯಾತ ನಿರ್ದೇಶಕ ಸಜೀವ್‌ ಪಿಳ್ಳೈ ನಿರ್ದೇಶನದಲ್ಲಿ ಈ ಸಿನೆಮಾ ರೆಡಿಯಾಗಲಿದೆ. 

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.