ಒಡಿಶಾದ ಯುವಕನ ಬಂಧನ; 10,925 ರೂ.ಗಳ ಸೊತ್ತುಗಳವಶ

Team Udayavani, Jan 29, 2017, 3:45 AM IST

2801mlr41.jpg

ಮಂಗಳೂರು: ಬಿಜೈ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಶನಿವಾರ ಗಾಂಜಾ ಮಾರಾಟ ಮಾಡುತ್ತಿದ್ದ  ಒಡಿಶಾದ ಬಾಲೆಸರ್‌ ಜಿಲ್ಲೆಯ ತನ್ವಿರ್‌ ಖಾನ್‌ (21) ನನ್ನು ಬರ್ಕೆ ಪೊಲೀಸರು ಬಂಧಿಸಿ ಆತನಿಂದ 437 ಗ್ರಾಂ ಗಾಂಜಾ, 1 ಮೊಬೈಲ್‌ ಫೋನ್‌ ಮತ್ತು 250 ರೂ. ನಗದು ಸಹಿತ ಒಟ್ಟು  10,925 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
 
ಬಸ್‌ ನಿಲ್ದಾಣದ ಬಳಿಯ ಕಾರು ಪಾರ್ಕಿಂಗ್‌ನಲ್ಲಿ  ವ್ಯಕ್ತಿಯೊಬ್ಬ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ  ಪೊಲೀಸರು ದಾಳಿ ನಡೆಸಿದರು. 
 
ಎಸಿಪಿ ಉದಯ ನಾಯಕ್‌ ಅವರ ಆದೇಶದಂತೆ ನಡೆದ ಕಾರ್ಯಾಚರಣೆಯಲ್ಲಿ ಬರ್ಕೆ ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಜೇಶ್‌ ಎ.ಕೆ. ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನರೇಂದ್ರ ಮತ್ತು ಸಿಬಂದಿ ರಾಜೇಶ್‌ ಆಳ್ವ, ಗಣೇಶ್‌, ರಾಜೇಶ್‌ ಅತ್ತಾವರ, ಕಿಶೋರ್‌ ಕೋಟ್ಯಾನ್‌, ಜಯರಾಂ, ಕಿಶೋರ್‌ ಪೂಜಾರಿ, ನಾಗಪ್ಪ, ನಾಗರಾಜ್‌, ಮಹೇಶ್‌ ಪಾಟೀಲ್‌ ಅವರು ಭಾಗವಹಿಸಿಸಿದ್ದರು.  ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.