Mangaluru Airport:ವಿದೇಶಿ ಕರೆನ್ಸಿಗಳೊಂದಿಗೆ ಭಟ್ಕಳ ವ್ಯಕ್ತಿ ಬಂಧನ

Team Udayavani, Jan 5, 2017, 3:52 PM IST

588.jpg

ಮಂಗಳೂರು : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ ಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ ಭಟ್ಕಳ ಮೂಲದ ವ್ಯಕ್ತಿಯೊಬ್ಬನನ್ನು ಗುರುವಾರ ಕಂದಾಯ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. 

ನಿರ್ದಿಷ್ಟ ಗುಪ್ತಚರ ಮಾಹಿತಿಗಳನ್ನಾಧರಿಸಿ ದುಬೈಗೆ ತೆರಳಲು ಮುಂದಾಗಿದ್ದ  ಫಾರೂಕ್‌ ಅರ್ಮರ್‌ (51) ಎಂಬಾತನನ್ನು ತಪಾಸಣೆಗೊಳಪಡಿಸಿದಾಗ ಬಿಸ್ಕೆಟ್‌ ಪ್ಯಾಕೆಟ್‌ಗಳು ಮತ್ತು ಚಾಕಲೇಟ್‌ ಪ್ಯಾಕೆಟ್‌ಗಳಲ್ಲಿ ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. 

ಸುಮಾರು 25,07,162 ರೂಪಾಯಿ ಭಾರತೀಯ ಮೌಲ್ಯದ ಅಮೆರಿಕದ ಡಾಲರ್‌ , ಅರಬ್‌ ರಾಷ್ಟ್ರಗಳ ನೋಟುಗಳು ಸೇರಿದಂತೆ ವಿದೇಶಿ ನೋಟುಗಳನ್ನು ವಶ ಪಡಿಸಿಕೊಂಡು 1962 ರ ಕಸ್ಟಮ್ಸ್‌ ಕಾಯಿದೆಯಡಿಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಚಾರಣೆ ವೇಳೆ ಅರ್ಮರ್‌ ನಾನು ಈ ಹಿಂದೆಯೂ ಹಲವು ಬಾರಿ ವಿದೇಶಿ ಹಣವನ್ನು ಕಳ್ಳಸಾಗಣೆ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾನೆ.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.