Udayavni Special

ಮಂಗಳೂರು: ಸಾಕ್ಸ್ ಒಳಗೆ ಅರ್ಧ ಕೆ.ಜಿ ಚಿನ್ನ ಅಕ್ರಮ ಸಾಗಾಟ ಮಾಡಿದ ಪ್ರಯಾಣಿಕ ವಶಕ್ಕೆ


Team Udayavani, Apr 18, 2021, 12:21 PM IST

tried to smuggle gold by concealing in his worn socks

ಮಂಗಳೂರು: ದುಬೈನಿಂದ ಆಗಮಿಸಿದ ವಿಮಾನದಲ್ಲಿ ಬಂದ ಪ್ರಯಾಣಿಕನೋರ್ವ ತನ್ನ ಸಾಕ್ಸ್ (ಕಾಲು ಚೀಲ) ದಲ್ಲಿ ಅರ್ಧ ಕೆ.ಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಿ ಸಿಕ್ಕಿಬಿದ್ದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಕಾಸರಗೋಡು ಮೂಲದ ಅಬೂಬಕರ್ ಸಿದ್ದಿಕ್ ಪುಲಿಕೂರ್ ಮೊಹಮ್ಮದ್ ಎಂಬ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಾಕ್ಸ್ ನಲ್ಲಿ 24.44 ಲಕ್ಷ ರೂ. ಮೌಲ್ಯದ ಚಿನ್ನವಿರುವುದು ಪತ್ತೆಯಾಗಿದೆ.

ಇದನ್ನೂ ಓದಿ:ತುಳು ಸಿನಿಮಾ ನಿರ್ದೇಶಕ ರಘು ಶೆಟ್ಟಿ ನಿಧನ

ಕಸ್ಟಮ್ಸ್ ಅಧಿಕಾರಿಗಳಾದ ಡಾ.ಕಪಿಲ್, ಭೂಮ್ಕರ್, ವಿಕಾಸ್ ಮತ್ತು ಕ್ಷಿತಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಕಾಂಗ್ರೆಸ್ ನಿಂದ ಸಹಾಯವಾಣಿ ಕೇಂದ್ರ, ಆಕ್ಸಿಜನ್ ಚಿಕಿತ್ಸಾ ಕೇಂದ್ರ: ಮೊಯಿದೀನ್ ಬಾವಾ

ಸಂಸದ ತೇಜಸ್ವಿ ಸೂರ್ಯರಿಂದ ಸೌಹರ್ಧತೆಗೆ ಭಂಗ: ಮೊಯಿದಿನ್ ಬಾವ ಆರೋಪ

ಸಂಸದ ತೇಜಸ್ವಿ ಸೂರ್ಯರಿಂದ ಸೌಹರ್ಧತೆಗೆ ಭಂಗ: ಮೊಯಿದಿನ್ ಬಾವ ಆರೋಪ

್ದಸದ಻ವಬ

ಸಿನಿಮೀಯ ಮಾದರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಸಾವು : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೇಗ ಬೇಗ ಅಗತ್ಯ ವಸ್ತು ಖರೀದಿಸಿ ಮನೆ ಸೇರಿಕೊಂಡ ಜನರು!

ಬೇಗ ಬೇಗ ಅಗತ್ಯ ವಸ್ತು ಖರೀದಿಸಿ ಮನೆ ಸೇರಿಕೊಂಡ ಜನರು!

hake

ಇಂದಿನಿಂದ ಬಿಗಿ ನಿಯಮ: ಹಳೆಯಂಗಡಿಯಲ್ಲಿ ಬೆಳಿಗ್ಗಿನಿಂದಲೇ ಜನಜಂಗುಳಿ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.