Udayavni Special

ಹೈನುಗಾರರಿಗೆ ಪ್ರೋತ್ಸಾಹ ನೀಡುತ್ತಾ 34 ವರ್ಷಗಳ ಸುದೀರ್ಘ‌ ಸೇವೆ

ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 17, 2020, 5:09 AM IST

1202BTRBPH3A-MANCHI-MILK-SOCIETY

ಹೈನುಗಾರಿಕೆಯನ್ನು ಗ್ರಾಮೀಣ ಬಡ ಜನತೆಗೆ ಬದುಕಿಗೆ ದಾರಿದೀಪವನ್ನಾಗಿಸಿ ಆರ್ಥಿಕ ಶಕ್ತಿ ತುಂಬುವ, ವ್ಯವಹಾರದ ಕೊಂಡಿಯಾಗಿ ಬೆಳೆಸಿದೆ.

ಕಲ್ಲಡ್ಕ : ಮಂಚಿ ಗ್ರಾಮದಲ್ಲಿ ಹೈನುಗಾರಿಕೆ ಬೆಳೆಯಬೇಕೆಂಬ ಉದ್ದೇಶದಿಂದ 34 ವರ್ಷಗಳ ಹಿಂದೆ ಆರಂಭವಾದ ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘವು ಇಂದು 190 ಸದಸ್ಯರನ್ನು ಹೊಂದಿದ್ದು, ದಿನವಹಿ 1,300 ಲೀ. ಹಾಲು ಸಂಗ್ರಹಿಸುತ್ತಿದೆ.

ಮಂಚಿ ನಿವಾಸಿ ದಿ| ನೂಜಿಪ್ಪಾಡಿ ಕೇಚಪ್ಪಯ್ಯ ಅಧ್ಯಕ್ಷತೆಯಲ್ಲಿ 1986ರ ಫೆ. 10ರಂದು ಸಂಘಕ್ಕೆ ಚಾಲನೆ ದೊರಕಿತ್ತು. ಅಂದು ಸಂಘದ ಸದಸ್ಯರಾಗಿ 54 ಮಂದಿ ಇದ್ದು, 5 ಲೀ. ಹಾಲು ಸಂಗ್ರಹ ಆಗುತ್ತಿತ್ತು.

ಹೈನುಗಾರರಿಗೆ ತರಬೇತಿ, ಪ್ರೋತ್ಸಾಹ, ಮಾರ್ಗದರ್ಶನ ನೀಡುತ್ತಾ ಬಂದ ಸಂಘದ ಸ್ಥಾಪಕ ಅಧ್ಯಕ್ಷ ಮತ್ತು ಕಾರ್ಯದರ್ಶಿಯವರ ಶ್ರಮ ಸಾಧನೆಯಿಂದ ಕ್ರಮೇಣ ಹಾಲಿನ ಸಂಗ್ರಹ ಹೆಚ್ಚಿತಲ್ಲದೆ, ಒಂದೇ ವರ್ಷದಲ್ಲಿ 102 ಲೀ. ಹಂತಕ್ಕೆ ತಲುಪಿತ್ತು.

ಸಂಘವು ಅಂದು ಮಂಚಿ ಮತ್ತು ಇರಾ ಎರಡು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿತ್ತು. 2011ರಲ್ಲಿ ಸಂಘವನ್ನು ವಿಭಾಗಿಸಿ ಇರಾ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ತೆರೆಯಲಾಯಿತು. ಹಾಗಾಗಿ ಪ್ರಸ್ತುತ ಮಂಚಿ ಗ್ರಾ.ಪಂ. ವ್ಯಾಪ್ತಿಗೆ ಸೀಮಿತವಾಗಿ ಕಾರ್ಯಾಚರಿಸುತ್ತಿದೆ.

ಸಂಘವು 1986ರಿಂದ ಮಂಗಳೂರು ಕೆಎಂಎಫ್‌ ಸುಪರ್ದಿಯಲಿದ್ದು, ಅಂದಿನಿಂದ ಮಂಗಳೂರಿಗೆ ಹಾಲನ್ನು ಸರಬರಾಜು ಮಾಡುತ್ತಿದೆ.ಸಂಘದಲ್ಲಿ ಪ್ರಸ್ತುತ ಕೆ. ಮುರಳೀಧರ ಆಳ್ವ ಅಧ್ಯಕ್ಷರಾಗಿ, ಸುದೀರ್ಘ‌ 34 ವರ್ಷಗಳಿಂದ ಕಾರ್ಯದರ್ಶಿಯಾಗಿ ಕೇಶವ ರಾವ್‌ ಎನ್‌. ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಶುಗಳ ಕೃತಕ ಗರ್ಭಧಾರಣೆ ತರಬೇತಿ ಪಡೆದು ಕಾರ್ಯದರ್ಶಿಯವರೇ ಅದನ್ನು ನಿರ್ವಹಿಸುತ್ತಿದ್ದಾರೆ.

ಸ್ವಂತ ಕಟ್ಟಡ
ಸಮಂಚಿಯಲ್ಲಿ ಸಂಘವು ಹೊಂದಿರುವ ಸ್ವಂತ ಜಮೀನಿನಲ್ಲಿ (0.03 ಸೆಂಟ್ಸ್‌) ಕಚೇರಿ ಕಟ್ಟಡ, ಗೋದಾಮು, ಮೇಲಂತಸ್ತಿನಲ್ಲಿ ವಾಣಿಜ್ಯ ಬಳಕೆಯ ಮೂರು ಕೊಠಡಿಗಳನ್ನು ಹೊಂದಿದೆ. ಮಂಚಿಕಟ್ಟೆಯ ಸ್ವಂತ ಜಮೀನಿನಲ್ಲಿ ಸುಸಜ್ಜಿತ ಉಪಕೇಂದ್ರವನ್ನು ಹೊಂದಿದ್ದು ಹಾಲನ್ನು ಅಲ್ಲಿಯೂ ಸಂಗ್ರಹಿಸಲಾಗುತ್ತಿದೆ. ಸಂಘದಲ್ಲಿ ನಿಶ್ಚಲ್‌ ಜಿ. ಶೆಟ್ಟಿ ಅವರು ಗರಿಷ್ಠ 110 ಲೀ. ಹಾಲು ಪೂರೈಸುವ ದೊಡ್ಡ ಹೈನುಗಾರರು.

ಶೀತಲೀಕರಣ ಘಟಕ
ಮಂಗಳೂರು ಕೆಎಂಎಫ್‌ ಒಕ್ಕೂಟ ವತಿಯಿಂದ 2007ರಲ್ಲಿ ಕೇಂದ್ರ ಸರಕಾರದ ನೆರವಿನಲ್ಲಿ ಮಂಚಿ ಸಾಂದ್ರ ಶೀತಲೀಕರಣ ಘಟಕ ಸ್ಥಾಪನೆ ಆಗಿದೆ.ಈ ಶೀತಲೀಕರಣ
ಘಟಕಕ್ಕೆ ಬೊಳ್ಳಾಯಿ, ಅಮೂrರು, ಕುರಿಯತಡ್ಕ, ಕೊಳ್ನಾಡು, ಇರಾ, ಮಂಚಿಕಟ್ಟೆ ಸಂಘದಿಂದ ಹಾಲು ಸರಬರಾಜು ಆಗುತ್ತದೆ. ಸಂಗ್ರಹವಾದ ಮಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ.

ಉತ್ತಮ ಸಂಘ ಪ್ರಶಸ್ತಿ
ಸಂಘಕ್ಕೆ ಒಟ್ಟು 10ಅವಧಿಗಳಲ್ಲಿ ದ.ಕ. ಜಿಲ್ಲಾ ಹಾಲು ಒಕ್ಕೂಟದಿಂದ ಬಂಟ್ವಾಳ ತಾ|ನ ಉತ್ತಮ ಸಂಘ ಪ್ರಶಸ್ತಿ, ಸತತ 3 ವರ್ಷ ದ.ಕ. ಜಿಲ್ಲಾ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ, ಕೆಎಂಎಫ್‌ ಬೆಳ್ಳಿ ಹಬ್ಬ ಸಂದರ್ಭ ರಾಜ್ಯಮಟ್ಟದ ಅತ್ಯುತ್ತಮ ಸಂಘಗಳ ಜಿಲ್ಲಾ ಅತ್ಯುತ್ತಮ ಸಂಘ ಪ್ರಶಸ್ತಿ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ನೀಡುವ ಹಾಲು ಉತ್ಪಾದಕರ ಸಹಕಾರಿಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ಜಿಲ್ಲಾ ಪ್ರಶಸ್ತಿ ಲಭಿಸಿದೆ. ತಾ| ನಲ್ಲಿ ಗರಿಷ್ಠ ಹಾಲು ಸಂಗ್ರಹದ ಪ್ರತಿಷ್ಠಿತ ಗೌರವದ
ಸ್ಥಾನಮಾನ ಪುರಸ್ಕಾರ ದೊರೆತಿದೆ.

ಮಾಜಿ ಅಧ್ಯಕ್ಷರು
ದಿ| ನೂಜಿ ಕೇಚಪಯ್ಯ, ಅನಂತರಾಮ ಎನ್‌., ಪಿ. ಗೋಪಾಲ ರಾವ್‌, ಜಯರಾಮಕೃಷ್ಣ ಭಟ್‌ ಕಜೆ, ರಾಮ್‌ಕಿಶೋರ್‌ ಮಂಚಿ.

ಸಂಘವು ದಿನವಹಿ 2 ಅವಧಿಗಳಲ್ಲಿ ಹಾಲು ಸಂಗ್ರಹ ಮಾಡುತ್ತದೆ. ಪ್ರತಿ ಹತ್ತು ದಿನಗಳಿಗೊಮ್ಮೆ ಹಾಲಿನ ದರವನ್ನು ಫಲಾನುಭವಿಯ ಖಾತೆಗೆ ಜಮೆ ಮಾಡಲಾಗುತ್ತದೆ. ಕರ್ನಾಟಕ ಸರಕಾರದ ಪ್ರೋತ್ಸಾಹ ಧನವೂ ಅವರ ಖಾತೆಗೆ ಸಂದಾಯ ಆಗುವುದು. ಸಹಕಾರ ತತ್ವದ ಅಡಿಯಲ್ಲಿ ದುಡಿಯುವ ಸಿಬಂದಿಗೆ ಸಂಘದಿಂದ ಸೇವಾ ಭದ್ರತೆಯನ್ನು ನೀಡಲಾಗಿದೆ.
– ಕೆ. ಮುರಳೀಧರ ಆಳ್ವ,
ಅಧ್ಯಕ್ಷರು

-ರಾಜಾ ಬಂಟ್ವಾಳ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ; 71,000 ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು

71,000 ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು

ಬ್ಯಾಂಕ್ ದಾಖಲೆ ಕೇಳಿ ಹಣ ಗುಳುಂ ಮಾಡುವ ದಂಧೆ…ಎಚ್ಚರ.!

ಬ್ಯಾಂಕ್ ದಾಖಲೆ ಕೇಳಿ ಹಣ ಗುಳುಂ ಮಾಡುವ ದಂಧೆ…ಎಚ್ಚರ.!

ಬಾಗಿಲು ತೆಗೆದ ಕೃಷಿ ಉಪಕರಣಗಳ ಅಂಗಡಿ

ಬಾಗಿಲು ತೆಗೆದ ಕೃಷಿ ಉಪಕರಣಗಳ ಅಂಗಡಿ

ಒಟಿಪಿ ಇಲ್ಲದೆ ಪಡಿತರ ವಿತರಿಸಿ: ಕೋಟ ಮರುಆದೇಶ

ಒಟಿಪಿ ಇಲ್ಲದೆ ಪಡಿತರ ವಿತರಿಸಿ: ಕೋಟ ಮರುಆದೇಶ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

Covid-19; 60 ದಿನಗಳ ಬಳಿಕ ವುಹಾನ್ ಲಾಕ್ ಡೌನ್ ಅಂತ್ಯ, ಚೀನಾದ ಉಳಿದೆಡೆ ಆರಂಭ

08-April-24

ಕೊರೊನಾ ತಡೆಗೆ ಶ್ರಮಿಸಿ: ಪಾಟೀಲ

ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಅಗತ್ಯ ವಸ್ತುಗಳ ಬೆಲೆ ದೀಢೀರ್ ಏರಿಕೆ: ಸರಿಯಾದ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್‌ನ ಸೇವಿಂಗ್ಸ್ ಕೊಟ್ಟ ಬಾಲಕಿ

ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್‌ನ ಸೇವಿಂಗ್ಸ್ ಕೊಟ್ಟ ಬಾಲಕಿ