ಮಂಗಳೂರು ಏರ್‌ಪೋರ್ಟ್‌ಗೆ ಅದಾನಿ ಹೆಸರಿಲ್ಲ 


Team Udayavani, Sep 12, 2021, 12:43 AM IST

ಮಂಗಳೂರು ಏರ್‌ಪೋರ್ಟ್‌ಗೆ ಅದಾನಿ ಹೆಸರಿಲ್ಲ 

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಕೊನೆಗೂ  ತನ್ನ  ಹಿಂದಿನ ಹೆಸರನ್ನು ಉಳಿಸಿಕೊಂಡಿದೆ. ಕಳೆದ ವರ್ಷ ಮಂಗಳೂರು ಸಹಿತ ದೇಶದ ಹಲವು ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆಯನ್ನು ಅದಾನಿ ಸಂಸ್ಥೆಗೆ ವಹಿಸಿದ ಬಳಿಕ ಸಂಸ್ಥೆಯು “ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ನಾಮಕರಣಗೊಳಿಸಿತ್ತು. ಇದಕ್ಕೆ  ವಿರೋಧ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ದಿಲ್‌ರಾಜ್‌ ಆಳ್ವ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಪಡೆದು ಕಾನೂನು ಹೋರಾಟ ರೂಪಿಸಿದ್ದರು. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಪ್ರಶ್ನಿಸಿದಾಗ ಪ್ರಾಧಿಕಾರವು “ಒಪ್ಪಂದದ ಪ್ರಕಾರ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸುವಂತಿಲ್ಲ’ ಎಂದು ತಿಳಿಸಿತ್ತು. ಆ ಬಳಿಕ ಪ್ರಾಧಿಕಾರವು ಅದಾನಿ ಸಂಸ್ಥೆಗೆ ನೋಟಿಸ್‌  ನೀಡಿತ್ತು. ಇದೀಗ ಸೆ. 10ರಂದು ಅದಾನಿ ಸಂಸ್ಥೆಯು  ನಿಲ್ದಾಣ ಹೆಸರನ್ನು ಮತ್ತೆ ಈ ಹಿಂದಿನಂತೆಯೇ ಬದಲಾಯಿಸಿದೆ ಎಂದು ದಿಲ್‌ರಾಜ್‌ ಆಳ್ವ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಿತೇಶ್‌ ಡಿ’ಸೋಜಾ, ರಕ್ಷಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.