73ನೇ ಸ್ವಾತಂತ್ರೋತ್ಸವಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಜ್ಜು

Team Udayavani, Aug 14, 2019, 10:29 PM IST

ಮಂಗಳೂರು :73ನೇ ಸ್ವಾತಂತ್ರದ ಸಂಭ್ರಮವನ್ನು ಸಂಭ್ರಮಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಸಿದ್ದಗೊಂಡಿದೆ.

ವಿಮಾನ ನಿಲ್ದಾಣವನ್ನು ಕೇಸರಿ ಬಿಳಿ ಹಸಿರು ಬಣ್ಣಗಳಿಂದ ಸಿಂಗರಿಸಲಾಗಿದೆ.

ನಾಳೆ ಬೆಳಗ್ಗೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲಾ ರಿತಿಯ ವ್ಯವಸ್ಥೆಯನ್ನು ಇಲ್ಲಿ ನೆರವೇರಿಸಲಾಗಿದೆ.

ರಾತ್ರಿ ತ್ರಿವರ್ಣ ಬೆಳಕಿನಿಂದ ವಿಮಾನ ನಿಲ್ದಾಣದ ಅಂದ ದುಪ್ಪಟ್ಟುಗೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ