Udayavni Special

ಮಂಗಳೂರು ವಿಧಾನ ಸಭಾ ಕ್ಷೇತ್ರ: ಅಮಿತ್‌ ಶಾ ರೋಡ್‌ ಶೋ

Team Udayavani, May 9, 2018, 11:14 AM IST

9-May-6.jpg

ಉಳ್ಳಾಲ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂತೋಷ್‌ ಕುಮಾರ್‌ ರೈ ಪರವಾಗಿ ರೋಡ್‌ ಶೋ ನಡೆಸುವ ಮೂಲಕ ಬಿಜೆಪಿಯ ಶಕ್ತಿ ಪ್ರದರ್ಶಿಸಿದರು. ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಮಂಗಳೂರು ಕ್ಷೇತ್ರವನ್ನು ಈ ಬಾರಿ ಶತಾಯಗತಾಯ ಬಿಜೆಪಿಯ ತೆಕ್ಕೆಗೆ ತೆಗೆದುಕೊಳ್ಳವ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಹುಮ್ಮಸು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳವಾರ ನಡೆದ ರೋಡ್‌ ಶೋ ಮೂಲಕ ವಾಹನ ಜಾಥಾದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಕೊಲ್ಯ ಸೌಭಾಗ್ಯ ಸದನದ ನಾಗಬ್ರಹ್ಮಸ್ಥಾನದಿಂದ ನಾಗನಕಟ್ಟೆವರೆಗೆ ಬಿಜೆಪಿ ಅಭ್ಯರ್ಥಿ ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌ ಪರ ಕೊಲ್ಯದ ನಾಗಬ್ರಹ್ಮಸ್ಥಾನದಿಂದ ನಾಗನಕಟ್ಟೆವರೆಗೆ ರೋಡ್‌ಶೋ ನಿಗದಿಯಾಗಿದ್ದು, ಸಾವಿರಾರ ಕಾರ್ಯಕರ್ತರು ಅಮಿತ್‌ ಶಾ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಕೀಲು ಕುದುರೆ, ಗೊಂಬೆ ನೃತ್ಯ, ನಾಸಿಕ್‌ ಬ್ಯಾಂಡ್‌, ಚೆಂಡೆ, ರೋಡ್‌ಶೋಗೆ ಮೆರಗು ನೀಡಿದರೆ ಕಾರ್ಯಕರ್ತರು ಜೈಕಾರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕೊಲ್ಯದಿಂದ ವಿಶೇಷ ವಾಗಿ ವಿನ್ಯಾಸಗೊಳಿಸಿದ್ದ ವಾಹನದಲ್ಲಿ ಕಾಪಿಕಾಡು, ತೊಕ್ಕೊಟ್ಟು ಓವರ್‌ಬ್ರಿಡ್ಜ್ ವರೆಗೆ ಅಮಿತ್‌ ಶಾ ಕಾರ್ಯಕರ್ತರನ್ನು ಹುರಿದುಂಬಿಸಿದರೆ ಸಂಚಾರಕ್ಕೆ ತಡೆ ಮತ್ತು ನಿಗದಿಯಾಗಿದ್ದ ಇನ್ನೊಂದು ಕಾರ್ಯಕ್ರಮಕ್ಕೆ ಹೋಗುವ ನಿಟ್ಟಿನಲ್ಲಿ ತೊಕ್ಕೊಟ್ಟು ಓವರ್‌ಬ್ರಿಡ್ಜ್ವರೆಗೆ ರೋಡ್‌ ಶೋ ಕೊನೆಗೊಳಿಸಿ ಮಂಗಳೂರಿಗೆ ವಾಪಾಸಾದರು. ಕಾರ್ಯಕರ್ತರು ನಾಗನಕಟ್ಟೆವರೆಗೆ ರೋಡ್‌ಶೋ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಬಿಜೆಪಿ ಮುಖಂಡರು, ಜಿಲ್ಲಾ ನಾಯಕರು ಮಂಗಳೂರು ಕ್ಷೇತ್ರದ ಬಿಜೆಪಿ ಮುಖಂಡರು ರೋಡ್‌ ಶೋದಲ್ಲಿ ಭಾಗವಹಿಸಿದರು.

ಕಾರ್ಯಕರ್ತರ ಫೋಟೋ ತೆಗೆದ ಶಾ
ಕಾರ್ಯಕರ್ತ ಉತ್ಸಾಹವನ್ನು ಕಂಡು ಮಾದ್ಯಮದ ಪ್ರತಿನಿಧಿಯೊಬ್ಬರನ್ನು ವಾಹನಕ್ಕೆ ಕರೆಸಿ ಅವರ ಕೆಮರಾದಿಂದ ಕಾರ್ಯಕರ್ತರ ಛಾಯಾಚಿತ್ರವನ್ನು ತೆಗೆದರು. ಬಳಿ ಕೆಮರಾದಲ್ಲಿ ಸೆರೆಯಾಗಿದ್ದ ತನ್ನ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾ ಎರಡನೇ ಭೇಟಿ
ಉಳ್ಳಾಲಕ್ಕೆ ಅಮಿತ್‌ ಶಾ ಅವರ 2ನೇ ಭೇಟಿ ಇದಾ ಗಿದೆ. 70ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಯೋಧರ ಬಲಿದಾನ ಸ್ಮರಣೆ ಸಂದರ್ಭದಲ್ಲಿ ಅವರು ರಾಣಿ ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸರಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಪಕ್ಷದ ಕಾರ್ಯಕ್ರಮ ಇದು ಪ್ರಥಮ ಭೇಟಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಧಾರವಾಡದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ಬಸ್ ಸಂಚಾರ ಸ್ಥಗಿತ

ಧಾರವಾಡದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ಬಸ್ ಸಂಚಾರ ಸ್ಥಗಿತ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ಕೊಲ್ಲುತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ ಕೊಲ್ಲುತ್ತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಕರ್ನಾಟಕ ಬಂದ್: ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕರ್ನಾಟಕ ಬಂದ್: ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಪಾಕ್ ಸರ್ಕಾರದಿಂದ ಲೆಜೆಂಡರಿ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ಪೂರ್ವಜರ ಮನೆ ಖರೀದಿ

ಪಾಕ್ ಸರ್ಕಾರದಿಂದ ಲೆಜೆಂಡರಿ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ಪೂರ್ವಜರ ಮನೆ ಖರೀದಿ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

amoora

ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀಹೊಸ ಸೇರ್ಪಡೆ

ಧಾರವಾಡದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ಬಸ್ ಸಂಚಾರ ಸ್ಥಗಿತ

ಧಾರವಾಡದಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ಬಸ್ ಸಂಚಾರ ಸ್ಥಗಿತ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ಕೊಲ್ಲುತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ ಕೊಲ್ಲುತ್ತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

kasargod-tdy-1

ಅ. 1ರಂದು ಮುಖ್ಯಮಂತ್ರಿಯಿಂದ ಉದ್ಘಾಟನೆ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

-mng-tdy-3

ಮೂಡುಬಿದಿರೆ: ವಿಶ್ವ ಪ್ರವಾಸೋದ್ಯಮ ದಿನಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.