ಮುಡಿಪು: ಕಾಂಗ್ರೆಸ್ನಿಂದ ಸಾರ್ವಜನಿಕ ಬಹಿರಂಗ ಸಭೆ
Team Udayavani, Apr 16, 2019, 6:10 AM IST
ಮುಡಿಪು: ಮಂಗಳೂರು ವಿಧಾನಸಭಾ ಕ್ಷೇತ್ರದ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪು ಜಂಕ್ಷನ್ನಲ್ಲಿ ನಡೆದ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಬಿಹಾರ ಸಂಸದ ಹಾಗೂ ಚಲನಚಿತ್ರ ನಟ ಶತ್ರುಘ್ನ ಸಿನ್ಹ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ವಕ್³ ಜಿಲ್ಲಾಧ್ಯಕ್ಷ ಯು. ಕೆ. ಮೋನು, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ ಸಹಿ ತ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್