ಚಂದ್ರನ ಮೇಲೆ ನಡೆದ ಮಂಗಳೂರಿನ ಬಾಲೆ!

Team Udayavani, Sep 24, 2019, 4:41 AM IST

f-41

ರಸ್ತೆ ಗುಂಡಿ ಸರಿಪಡಿಸುವಂತೆ ಆಗ್ರಹಿಸಿ ವಿನೂತನ ಪ್ರತಿಭಟನೆ

ಮಂಗಳೂರು: ಚಂದ್ರನ ಮೇಲೆ ಗಗನಯಾತ್ರಿ ಹೇಗೆ ನಡೆಯಬಹುದು ಎಂಬುದರ ಅರಿವು ಬಾಹ್ಯಾಕಾಶ ಕುತೂಹಲಿಗರಿಗೆ ಇರಬಹುದು. ಅದೇ ಮಾದರಿಯಲ್ಲಿ ಹೊಂಡ-ಗುಂಡಿಗಳಿಂದ ಕೂಡಿರುವ ನಗರದ ಸೆಂಟ್ರಲ್‌ ಮಾರ್ಕೆಟ್‌ ಮುಂಭಾಗದ ರಸ್ತೆಯಲ್ಲಿ ಗಗನಯಾತ್ರಿ ನಡೆದರೆ ಹೇಗಿರಬಹುದು?

ಮಂಗಳೂರಿನ ರಸ್ತೆಗಳ “ಗುಂಡಿಗಳಿಗೆ ಮುಕ್ತಿ ನೀಡಿ’ ಎಂಬ ಕಳಕಳಿಯಿಂದ ಮಂಗಳೂರಿನ 6ನೇ ತರಗತಿ ವಿದ್ಯಾರ್ಥಿನಿ ಗಗನಯಾತ್ರಿಯ ದಿರಿಸಿನಲ್ಲಿ ನಗರದಲ್ಲಿ ಚಂದ್ರನ ಮೇಲೆ ನಡೆದಂತೆ ನಡೆದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾಳೆ.

ಚಂದ್ರನ ಮೇಲೆ ಇಳಿದು ಅಲ್ಲಿ ಹೊಂಡ-ಗುಂಡಿಗಳ ನಡುವೆ ಸಾಗುವ ಬಾಹ್ಯಾಕಾಶದ ವಿನೂತನ ಪರಿಕಲ್ಪನೆಯನ್ನು ಮಂಗಳೂರಿನ ರಸ್ತೆ ಹೊಂಡವನ್ನು ಪ್ರತಿನಿಧಿಸುವಂತೆ ವೀಡಿಯೋ ಚಿತ್ರೀಕರಿಸಲಾಗಿದೆ. ಚಂದ್ರನಂತೆಯೇ ಮಂಗಳೂರಿನ ರಸ್ತೆಯೂ ಹೊಂಡ-ಕಲ್ಲುಗಳಿಂದ ಕೂಡಿದೆ ಎಂಬುದನ್ನು ಪಾಲಿಕೆಗೆ ಸೂಚ್ಯವಾಗಿ ತಿಳಿಸುವುದು ಈ ವಿನೂತನ ಪ್ರತಿಭಟನೆಯ ಆಶಯ.

ಬೆಂಗಳೂರಿನ ಕಲಾವಿದ ಪ್ರೇರಣೆ
ಬೆಂಗಳೂರಿನಲ್ಲಿ ಇತ್ತೀಚೆಗೆ ಕಲಾವಿದರೊಬ್ಬರು ಇದೇರೀತಿ ವೀಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ ಮಾದರಿಯಲ್ಲಿಯೇ ಮಂಗಳೂರಿನ ಪ್ರತಿಭಟನೆ ಕೂಡ ನಡೆದಿದೆ. ಸೆ. 20ರಂದು ರಾತ್ರಿ 10ರ ಸುಮಾರಿಗೆ ಈ ವೀಡಿಯೋ ಮಾಡಲಾಗಿದ್ದು, ಸದ್ಯ ವೈರಲ್‌ ಆಗಿದೆ.

ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರದ ಎಂಸಿಸಿ ಸಿವಿಕ್‌ ಗ್ರೂಪ್‌ನಿಂದ ಪಾಲಿಕೆಗೆ ಮನವಿ ಸಲ್ಲಿಸಲಾಗಿತ್ತು. ಪ್ರಯೋಜನವಾಗದ ಹಿನ್ನೆಲೆಯಲ್ಲಿ ಅರ್ಜುನ್‌ ಮಸ್ಕರೇನ್ಹಸ್‌ ಹಾಗೂ ಅಜೊಯ್‌ ಡಿ’ಸಿಲ್ವ ವಿನೂತನ ಪ್ರತಿಭಟನೆಗೆ ನಿರ್ಧರಿಸಿದ್ದರು. ನಗರದ ಖಾಸಗಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಆ್ಯಡ್ಲಿನ್‌ ಡಿಸಿಲ್ವ ಈ ವಿನೂತನ ಪ್ರತಿಭಟನೆ ಮಾಡಿದ ಬಾಲೆ!

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.