ಮಂಗಳೂರು: ಚಿಲಿಂಬಿ ಬಳಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ
Team Udayavani, Aug 3, 2019, 7:02 PM IST
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಮಂಗಳೂರು ನಗರದ ಚಿಲಿಂಬಿ ಬಳಿ ನಡೆದಿದೆ.
ಢಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಸ್ವಲ್ಪದರಲ್ಲೇ ದೊಡ್ಡದೊಂದು ಅನಾಹುತ ತಪ್ಪಿದೆ ಇನ್ನೂ ಘಟನೆ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪ ಸ್ವಲ್ಪಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಚಾಲಕನ ಅಜಾರುಕತೆಯೆ ಕಾರಣವಾಗಿದ್ದು ಪೊಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ