ಮಂಗಳೂರು ಘಟನೆ: ಆಟೋ ಚಾಲಕನನ್ನು ಪಾರು ಮಾಡಿದ ದೈವಭಕ್ತಿ?

Team Udayavani, Nov 22, 2022, 7:25 AM IST

tdy-44

ಮಂಗಳೂರು: ಬಾಂಬ್‌ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ (55) ಅವರು ವೃತ್ತಿಯಲ್ಲಿ ದೈವ-ದೇವರ ಬಗ್ಗೆ ಅಪಾರ ಭಕ್ತಿ ಹೊಂದಿದ್ದಾರೆ. ಉಜ್ಜೋಡಿ ಮಹಾಕಾಳಿ ಕೊರಗಜ್ಜ ಕ್ಷೇತ್ರದಲ್ಲಿ ವಿಶೇಷ ದಿನಗಳು, ಸಂಕ್ರಾಂತಿ, ವಾರ್ಷಿಕ ಉತ್ಸವಗಳ ಸಂದರ್ಭ ದೈವದ ಚಾಕರಿ ಮಾಡುತ್ತಾರೆ. ತನ್ನ ರಿಕ್ಷಾದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದರೂ ದೈವಭಕ್ತಿಯೇ ತನ್ನನ್ನು ಕಾಪಾಡಿದೆ ಎಂದು ನಂಬಿದ್ದಾರೆ ಅವರು ಮತ್ತು ಕುಟುಂಬಿಕರು, ಸ್ನೇಹಿತರು.

ದೈವಕ್ಕೆ ಬೂಳ್ಯ ಕೊಡುವ ಸಂಪ್ರದಾಯವನ್ನು ಅವರು ಬಹಳ ಹಿಂದಿನಿಂದಲೂ ಪಾಲಿಸಿಕೊಂಡು ಬರುತ್ತಿದ್ದಾರೆ. ಇದೇ ಅವರ ಜೀವ ಉಳಿಸಿದೆ ಎನ್ನವುದು ಸ್ನೇಹಿತ ವಲಯದಲ್ಲಿ ಕೇಳಿ ಬರುವ ಮಾತು.

ಆಟೋದಿಂದಲೇ ಜೀವನ:

25 ವರ್ಷಗಳಿಂದ ಆಟೋ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿರುವ ಪುರುಷೋತ್ತಮ ಪೂಜಾರಿ ಅವರು ಮಂಗಳೂರಿನ ಗೋರಿಗುಡ್ಡದಲ್ಲಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಹಿರಿಯ ಮಗಳು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕಿರಿಯ ಮಗಳು ಸಿಎ ಪರೀಕ್ಷೆ ಬರೆದಿದ್ದಾರೆ. ಪತ್ನಿ ಮನೆ ನಿರ್ವಹಣೆ ಮಾಡುತ್ತಿದ್ದಾರೆ.

ಕುಟುಂಬಕ್ಕೆ ಆಟೋ ರಿಕ್ಷಾವೇ ಪ್ರಮುಖ ಆಧಾರವಾಗಿತ್ತು. ರಿಕ್ಷಾದಲ್ಲಿ ದುಡಿದೇ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ್ದಾರೆ. ಘಟನೆಯಿಂದ ಆಟೋಗೆ ಹಾನಿಯಾಗಿರುವುದು ಮಾತ್ರವಲ್ಲದೆ, ತನಿಖೆ ಕಾರಣಕ್ಕಾಗಿ ಸದ್ಯ ಪೊಲೀಸರು ವಾಪಾಸು ನೀಡುವ ಸಾಧ್ಯತೆ ಕಡಿಮೆ. ಹಿರಿಯ ಮಗಳಿಗೆ ಮದುವೆ ಕೂಡ ಫಿಕ್ಸ್‌ ಆಗಿದ್ದು ಇಂತಹ ಸಂದರ್ಭದಲ್ಲೇ ಘಟನೆ ನಡೆದಿರುವುದು ಕುಟುಂಬವನ್ನು ಕಂಗೆಡುವಂತೆ ಮಾಡಿದೆ.

ನೆರವಿನ ಭರವಸೆ:

ಪುರುಷೋತ್ತಮ ಪೂಜಾರಿ ಅವರನ್ನು ಸೋಮವಾರ ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್‌ ಆರ್‌., ಬಿಲ್ಲವ ಬ್ರಿಗೇಡ್‌ ಸ್ಥಾಪಕ ಅಧ್ಯಕ್ಷ ಅವಿನಾಶ್‌ ಸುವರ್ಣ, ಕೃತಿನ್‌, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯ ನೀಡುವುದದಾಗಿ ಭರವಸೆ ನೀಡಿದ್ದಾರೆ. ಬಳಿಕ ಪತ್ನಿ, ಮಕ್ಕಳ ಜತೆ ಸಮಾಲೋಚನೆ ನಡೆಸಿ ಅವರಿಗೂ ಧೈರ್ಯ ತುಂಬಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.