Mangalore: ಸೆ. 8 ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ
Team Udayavani, Aug 30, 2023, 1:39 PM IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 8 ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಮೇಯರ್ , ಉಪ ಮೇಯರ್ ಚುನಾವಣೆಯ ಜೊತೆಗೆ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಕೂಡ ಸೆ.8 ರಂದು ನಡೆಯಲಿದೆ ಎಂದು ಪ್ರಕಟನೆ ಮೂಲಕ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್